Read ಯೆಶಾಯ Chapter 35 Online
Read ಯೆಶಾಯ Chapter 35 online from the Holy Bible. This chapter is part of the Book of ಯೆಶಾಯ in the Old Testament. Browse every verse with easy chapter navigation, continue to the next chapter, or explore the complete Book of ಯೆಶಾಯ and the Holy Bible online.
Choose a Chapter
ಯೆಶಾಯ 35
ಅಧ್ಯಾಯ 35
1. ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
2. ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
3. ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
4. ಭಯಭ್ರಾಂತ ಹೃದಯವುಳ್ಳವರಿಗೆ–ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
5. ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
6. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
7. ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
8. ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
9. ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.
10. ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
About ಯೆಶಾಯ Chapter 35
Read ಯೆಶಾಯ Chapter 35 online from the Holy Bible. This chapter is part of the Book of ಯೆಶಾಯ in the Old Testament. Continue reading with the chapter navigation above or explore the complete book.
Book Information
Book: ಯೆಶಾಯ
Chapter: 35
Testament: Old Testament
How to Read this Chapter
Use the Previous and Next Chapter buttons to continue reading ಯೆಶಾಯ. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading ಯೆಶಾಯ Chapter 35 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is ಯೆಶಾಯ Chapter 35?
ಯೆಶಾಯ Chapter 35 is part of the Book of ಯೆಶಾಯ in the Holy Bible.
Can I read this chapter online?
Yes. You can read the complete ಯೆಶಾಯ Chapter 35 online for free with easy chapter navigation.