ಕೀರ್ತನೆಗಳು Chapter 127

For English

Read ಕೀರ್ತನೆಗಳು Chapter 127 Online

Read ಕೀರ್ತನೆಗಳು Chapter 127 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 127

ಅಧ್ಯಾಯ 127

1. ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.

2. ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.

3. ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.

4. ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ.

5. ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.

About ಕೀರ್ತನೆಗಳು Chapter 127

Read ಕೀರ್ತನೆಗಳು Chapter 127 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 127
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 127 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 127?

ಕೀರ್ತನೆಗಳು Chapter 127 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 127 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 118
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 74
  7. ಕೀರ್ತನೆಗಳು Chapter 63

Explore More from ಹಳೆಯ ಒಡಂಬಡಿಕೆ

  1. ಕೀರ್ತನೆಗಳು Chapter 125
  2. ಕೀರ್ತನೆಗಳು Chapter 62
  3. ನೀತಿವಚನಗಳು Chapter 29
  4. ಯೆಹೋಶುವನು Chapter 6
  5. 2 ಸಮುವೇಲನು Chapter 17
  6. ಯೆರೆಮೀಯ Chapter 1
  7. ಆಮೋಸ Chapter 5

Related Chapters & Readings

  1. ಕೀರ್ತನೆಗಳು Chapter 120
  2. 1 ಸಮುವೇಲನು Chapter 20
  3. ಯೆಶಾಯ Chapter 15
  4. ಕೀರ್ತನೆಗಳು Chapter 119
  5. ಪ್ರಲಾಪಗಳು Chapter 2
  6. ಪ್ರಲಾಪಗಳು Chapter 5
  7. 1 ಸಮುವೇಲನು Chapter 6
Share Your Love

Leave a Reply

Your email address will not be published. Required fields are marked *