ಕೀರ್ತನೆಗಳು Chapter 29

For English

Read ಕೀರ್ತನೆಗಳು Chapter 29 Online

Read ಕೀರ್ತನೆಗಳು Chapter 29 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 29

ಅಧ್ಯಾಯ 29

1. ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ;

2. ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.

3. ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.

4. ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.

5. ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.

6. ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.

7. ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.

8. ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್‌ ಅರಣ್ಯವನ್ನು ಕದಲಿಸುತ್ತಾನೆ.

9. ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.

10. ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.

11. ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.

About ಕೀರ್ತನೆಗಳು Chapter 29

Read ಕೀರ್ತನೆಗಳು Chapter 29 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 29
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 29 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 29?

ಕೀರ್ತನೆಗಳು Chapter 29 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 29 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 5
  2. ಕೀರ್ತನೆಗಳು Chapter 94
  3. ಕೀರ್ತನೆಗಳು Chapter 44
  4. ಕೀರ್ತನೆಗಳು Chapter 35
  5. ಕೀರ್ತನೆಗಳು Chapter 147
  6. ಕೀರ್ತನೆಗಳು Chapter 54
  7. ಕೀರ್ತನೆಗಳು Chapter 46

Explore More from ಹಳೆಯ ಒಡಂಬಡಿಕೆ

  1. ಯೆರೆಮೀಯ Chapter 3
  2. ವಿಮೋಚನಕಾಂಡ Chapter 36
  3. ಕೀರ್ತನೆಗಳು Chapter 127
  4. ಕೀರ್ತನೆಗಳು Chapter 48
  5. ಯೆಹೋಶುವನು Chapter 12
  6. ವಿಮೋಚನಕಾಂಡ Chapter 29
  7. ಆದಿಕಾಂಡ Chapter 43

Related Chapters & Readings

  1. ಮಲಾಕಿಯ Chapter 2
  2. ಅರಣ್ಯಕಾಂಡ Chapter 2
  3. ಕೀರ್ತನೆಗಳು Chapter 112
  4. ಯೆಶಾಯ Chapter 6
  5. ಯೋಹಾನನು Chapter 18
  6. 2 ಅರಸುಗಳು Chapter 5
  7. ಅರಣ್ಯಕಾಂಡ Chapter 1
Share Your Love

Leave a Reply

Your email address will not be published. Required fields are marked *