ಕೀರ್ತನೆಗಳು Chapter 42

For English

Read ಕೀರ್ತನೆಗಳು Chapter 42 Online

Read ಕೀರ್ತನೆಗಳು Chapter 42 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 42

ಅಧ್ಯಾಯ 42

1. ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.

2. ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?

3. ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.

4. ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.

5. ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.

6. ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್‌ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್‌ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.

7. ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.

8. ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.

9. ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?

10. ನನ್ನ ವೈರಿಗಳು–ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.

11. ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.

About ಕೀರ್ತನೆಗಳು Chapter 42

Read ಕೀರ್ತನೆಗಳು Chapter 42 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 42
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 42 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 42?

ಕೀರ್ತನೆಗಳು Chapter 42 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 42 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 5
  2. ಕೀರ್ತನೆಗಳು Chapter 94
  3. ಕೀರ್ತನೆಗಳು Chapter 44
  4. ಕೀರ್ತನೆಗಳು Chapter 35
  5. ಕೀರ್ತನೆಗಳು Chapter 147
  6. ಕೀರ್ತನೆಗಳು Chapter 55
  7. ಕೀರ್ತನೆಗಳು Chapter 54

Explore More from ಹಳೆಯ ಒಡಂಬಡಿಕೆ

  1. ಯೆಶಾಯ Chapter 51
  2. ಯೆಹೆಜ್ಕೇಲನು Chapter 45
  3. ಅರಣ್ಯಕಾಂಡ Chapter 2
  4. ಯೋನ Chapter 4
  5. 1 ಅರಸುಗಳು Chapter 12
  6. 1 ಸಮುವೇಲನು Chapter 23
  7. 2 ಸಮುವೇಲನು Chapter 13

Related Chapters & Readings

  1. 1 ಸಮುವೇಲನು Chapter 13
  2. ಕೀರ್ತನೆಗಳು Chapter 23
  3. ಯೋಹಾನನು Chapter 9
  4. ಕೀರ್ತನೆಗಳು Chapter 98
  5. ನೆಹೆಮಿಯಾ Chapter 6
  6. ಯೆಶಾಯ Chapter 29
  7. ಆದಿಕಾಂಡ Chapter 11
Share Your Love

Leave a Reply

Your email address will not be published. Required fields are marked *