ಕೀರ್ತನೆಗಳು Chapter 43

For English

Read ಕೀರ್ತನೆಗಳು Chapter 43 Online

Read ಕೀರ್ತನೆಗಳು Chapter 43 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 43

ಅಧ್ಯಾಯ 43

1. ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.

2. ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?

3. ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.

4. ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.

5. ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.

About ಕೀರ್ತನೆಗಳು Chapter 43

Read ಕೀರ್ತನೆಗಳು Chapter 43 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 43
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 43 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 43?

ಕೀರ್ತನೆಗಳು Chapter 43 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 43 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 118
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 74
  7. ಕೀರ್ತನೆಗಳು Chapter 44

Explore More from ಹಳೆಯ ಒಡಂಬಡಿಕೆ

  1. ವಿಮೋಚನಕಾಂಡ Chapter 23
  2. ದಾನಿಯೇಲನು Chapter 6
  3. ಮೀಕ Chapter 4
  4. ಯೆಹೆಜ್ಕೇಲನು Chapter 27
  5. ಪ್ರಸಂಗಿ Chapter 11
  6. ವಿಮೋಚನಕಾಂಡ Chapter 40
  7. ಕೀರ್ತನೆಗಳು Chapter 127

Related Chapters & Readings

  1. ಪ್ರಕಟನೆ Chapter 19
  2. ಯೆಹೋಶುವನು Chapter 8
  3. ಪ್ರಕಟನೆ Chapter 7
  4. 1 ಸಮುವೇಲನು Chapter 1
  5. ಯಾಜಕಕಾಂಡ Chapter 26
  6. 2 ಪೂರ್ವಕಾಲವೃತ್ತಾಂತ Chapter 4
  7. ಕೀರ್ತನೆಗಳು Chapter 72
Share Your Love

Leave a Reply

Your email address will not be published. Required fields are marked *