ಕೀರ್ತನೆಗಳು Chapter 8

For English

Read ಕೀರ್ತನೆಗಳು Chapter 8 Online

Read ಕೀರ್ತನೆಗಳು Chapter 8 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 8

ಅಧ್ಯಾಯ 8

1. ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.

2. ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.

3. ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ

4. ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?

5. ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.

6. ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;

7. ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ

8. ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.

9. ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.

About ಕೀರ್ತನೆಗಳು Chapter 8

Read ಕೀರ್ತನೆಗಳು Chapter 8 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 8
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 8 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 8?

ಕೀರ್ತನೆಗಳು Chapter 8 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 8 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 94
  2. ಕೀರ್ತನೆಗಳು Chapter 5
  3. ಕೀರ್ತನೆಗಳು Chapter 44
  4. ಕೀರ್ತನೆಗಳು Chapter 35
  5. ಕೀರ್ತನೆಗಳು Chapter 147
  6. ಕೀರ್ತನೆಗಳು Chapter 46
  7. ಕೀರ್ತನೆಗಳು Chapter 145

Explore More from ಹಳೆಯ ಒಡಂಬಡಿಕೆ

  1. ಯೆರೆಮೀಯ Chapter 48
  2. ಯಾಜಕಕಾಂಡ Chapter 6
  3. ಅರಣ್ಯಕಾಂಡ Chapter 3
  4. ಯೋಬನು Chapter 16
  5. ನೀತಿವಚನಗಳು Chapter 30
  6. ಯೋನ Chapter 1
  7. ಆದಿಕಾಂಡ Chapter 22

Related Chapters & Readings

  1. 2 ಪೂರ್ವಕಾಲವೃತ್ತಾಂತ Chapter 11
  2. ಪ್ರಲಾಪಗಳು Chapter 1
  3. ಹೋಶೇ Chapter 10
  4. ಧರ್ಮೋಪದೇಶಕಾಂಡ Chapter 28
  5. ಇಬ್ರಿಯರಿಗೆ Chapter 7
  6. ಅರಣ್ಯಕಾಂಡ Chapter 33
  7. ಆದಿಕಾಂಡ Chapter 11
Share Your Love

Leave a Reply

Your email address will not be published. Required fields are marked *