ಕೀರ್ತನೆಗಳು Chapter 97

For English

Read ಕೀರ್ತನೆಗಳು Chapter 97 Online

Read ಕೀರ್ತನೆಗಳು Chapter 97 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 97

ಅಧ್ಯಾಯ 97

1. ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.

2. ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.

3. ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.

4. ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.

5. ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.

6. ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.

7. ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.

8. ಚೀಯೋನ್‌ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.

9. ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.

10. ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.

11. ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.

12. ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.

About ಕೀರ್ತನೆಗಳು Chapter 97

Read ಕೀರ್ತನೆಗಳು Chapter 97 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 97
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 97 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 97?

ಕೀರ್ತನೆಗಳು Chapter 97 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 97 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 118
  3. ಕೀರ್ತನೆಗಳು Chapter 54
  4. ಕೀರ್ತನೆಗಳು Chapter 5
  5. ಕೀರ್ತನೆಗಳು Chapter 144
  6. ಕೀರ್ತನೆಗಳು Chapter 125
  7. ಕೀರ್ತನೆಗಳು Chapter 111

Explore More from ಹಳೆಯ ಒಡಂಬಡಿಕೆ

  1. ಪರಮಗೀತೆ Chapter 6
  2. ಯೆರೆಮೀಯ Chapter 27
  3. ಯಾಜಕಕಾಂಡ Chapter 6
  4. ಯೆಶಾಯ Chapter 54
  5. ಎಸ್ತೇರಳು Chapter 7
  6. ಅರಣ್ಯಕಾಂಡ Chapter 6
  7. ಯೆಶಾಯ Chapter 59

Related Chapters & Readings

  1. 1 ಪೂರ್ವಕಾಲವೃತ್ತಾಂತ Chapter 2
  2. 1 ಯೋಹಾನನು Chapter 4
  3. ಯೆಹೆಜ್ಕೇಲನು Chapter 17
  4. ಲೂಕನು Chapter 13
  5. ಆದಿಕಾಂಡ Chapter 11
  6. 1 ಸಮುವೇಲನು Chapter 29
  7. ನೀತಿವಚನಗಳು Chapter 28
Share Your Love

Leave a Reply

Your email address will not be published. Required fields are marked *