ಕೀರ್ತನೆಗಳು Chapter 98

For English

Read ಕೀರ್ತನೆಗಳು Chapter 98 Online

Read ಕೀರ್ತನೆಗಳು Chapter 98 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 98

ಅಧ್ಯಾಯ 98

1. ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.

2. ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.

3. ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.

4. ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.

5. ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ.

6. ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ.

7. ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.

8. ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.

9. ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.

About ಕೀರ್ತನೆಗಳು Chapter 98

Read ಕೀರ್ತನೆಗಳು Chapter 98 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 98
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 98 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 98?

ಕೀರ್ತನೆಗಳು Chapter 98 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 98 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 118
  5. ಕೀರ್ತನೆಗಳು Chapter 125
  6. ಕೀರ್ತನೆಗಳು Chapter 115
  7. ಕೀರ್ತನೆಗಳು Chapter 92

Explore More from ಹಳೆಯ ಒಡಂಬಡಿಕೆ

  1. ಯೆಶಾಯ Chapter 60
  2. 2 ಸಮುವೇಲನು Chapter 23
  3. ಅರಣ್ಯಕಾಂಡ Chapter 4
  4. ಯೆಶಾಯ Chapter 33
  5. ಯೆಹೆಜ್ಕೇಲನು Chapter 39
  6. ಕೀರ್ತನೆಗಳು Chapter 80
  7. ಎಜ್ರನು Chapter 7

Related Chapters & Readings

  1. ಯೆಶಾಯ Chapter 21
  2. ಆದಿಕಾಂಡ Chapter 26
  3. ಕೀರ್ತನೆಗಳು Chapter 51
  4. ನ್ಯಾಯಸ್ಥಾಪಕರು Chapter 10
  5. ಯೆರೆಮೀಯ Chapter 24
  6. ಆಮೋಸ Chapter 1
  7. ಪ್ರಸಂಗಿ Chapter 1
Share Your Love

Leave a Reply

Your email address will not be published. Required fields are marked *