ಕೀರ್ತನೆಗಳು Chapter 111

For English

Read ಕೀರ್ತನೆಗಳು Chapter 111 Online

Read ಕೀರ್ತನೆಗಳು Chapter 111 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 111

ಅಧ್ಯಾಯ 111

1. ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.

2. ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.

3. ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.

4. ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.

5. ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.

6. ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.

7. ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು.

8. ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.

9. ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.

10. ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.

About ಕೀರ್ತನೆಗಳು Chapter 111

Read ಕೀರ್ತನೆಗಳು Chapter 111 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 111
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 111 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 111?

ಕೀರ್ತನೆಗಳು Chapter 111 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 111 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 5
  2. ಕೀರ್ತನೆಗಳು Chapter 94
  3. ಕೀರ್ತನೆಗಳು Chapter 44
  4. ಕೀರ್ತನೆಗಳು Chapter 35
  5. ಕೀರ್ತನೆಗಳು Chapter 147
  6. ಕೀರ್ತನೆಗಳು Chapter 46
  7. ಕೀರ್ತನೆಗಳು Chapter 145

Explore More from ಹಳೆಯ ಒಡಂಬಡಿಕೆ

  1. ಕೀರ್ತನೆಗಳು Chapter 3
  2. 1 ಸಮುವೇಲನು Chapter 27
  3. ಯೆಶಾಯ Chapter 32
  4. ಯೆಹೆಜ್ಕೇಲನು Chapter 21
  5. 2 ಪೂರ್ವಕಾಲವೃತ್ತಾಂತ Chapter 5
  6. ಯೆಹೆಜ್ಕೇಲನು Chapter 14
  7. ಹೋಶೇ Chapter 11

Related Chapters & Readings

  1. ಪ್ರಲಾಪಗಳು Chapter 2
  2. ಮಾರ್ಕನು Chapter 14
  3. ಕೀರ್ತನೆಗಳು Chapter 66
  4. ಆದಿಕಾಂಡ Chapter 13
  5. 2 ಪೂರ್ವಕಾಲವೃತ್ತಾಂತ Chapter 35
  6. ವಿಮೋಚನಕಾಂಡ Chapter 6
  7. ಯೆಶಾಯ Chapter 2
Share Your Love

Leave a Reply

Your email address will not be published. Required fields are marked *