ಕೀರ್ತನೆಗಳು Chapter 112

For English

Read ಕೀರ್ತನೆಗಳು Chapter 112 Online

Read ಕೀರ್ತನೆಗಳು Chapter 112 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 112

ಅಧ್ಯಾಯ 112

1. ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.

2. ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.

3. ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.

4. ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.

5. ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.

6. ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.

7. ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.

8. ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.

9. ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.

10. ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.

About ಕೀರ್ತನೆಗಳು Chapter 112

Read ಕೀರ್ತನೆಗಳು Chapter 112 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 112
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 112 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 112?

ಕೀರ್ತನೆಗಳು Chapter 112 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 112 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 118
  3. ಕೀರ್ತನೆಗಳು Chapter 54
  4. ಕೀರ್ತನೆಗಳು Chapter 5
  5. ಕೀರ್ತನೆಗಳು Chapter 44
  6. ಕೀರ್ತನೆಗಳು Chapter 144
  7. ಕೀರ್ತನೆಗಳು Chapter 138

Explore More from ಹಳೆಯ ಒಡಂಬಡಿಕೆ

  1. 2 ಅರಸುಗಳು Chapter 18
  2. ಯೆಹೆಜ್ಕೇಲನು Chapter 47
  3. ಯೆಹೋಶುವನು Chapter 11
  4. 1 ಪೂರ್ವಕಾಲವೃತ್ತಾಂತ Chapter 3
  5. ಹೋಶೇ Chapter 8
  6. ಆದಿಕಾಂಡ Chapter 46
  7. ವಿಮೋಚನಕಾಂಡ Chapter 32

Related Chapters & Readings

  1. ಯೆರೆಮೀಯ Chapter 4
  2. 2 ತಿಮೊಥೆಯನಿಗೆ Chapter 1
  3. 2 ಸಮುವೇಲನು Chapter 5
  4. 2 ಅರಸುಗಳು Chapter 1
  5. ಕೀರ್ತನೆಗಳು Chapter 33
  6. ಧರ್ಮೋಪದೇಶಕಾಂಡ Chapter 9
  7. ಯೋಬನು Chapter 6
Share Your Love

Leave a Reply

Your email address will not be published. Required fields are marked *