ಕೀರ್ತನೆಗಳು Chapter 129

For English

Read ಕೀರ್ತನೆಗಳು Chapter 129 Online

Read ಕೀರ್ತನೆಗಳು Chapter 129 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

A+ A A-

ಕೀರ್ತನೆಗಳು 129

ಅಧ್ಯಾಯ 129

1. ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.

2. ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.

3. ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.

4. ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.

5. ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.

6. ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.

7. ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.

8. ಹಾದು ಹೋಗು ವವರು — ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.

About ಕೀರ್ತನೆಗಳು Chapter 129

Read ಕೀರ್ತನೆಗಳು Chapter 129 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 129
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 129 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 129?

ಕೀರ್ತನೆಗಳು Chapter 129 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 129 online for free with easy chapter navigation.

Share Your Love

Leave a Reply

Your email address will not be published. Required fields are marked *