ಕೀರ್ತನೆಗಳು Chapter 136

For English

Read ಕೀರ್ತನೆಗಳು Chapter 136 Online

Read ಕೀರ್ತನೆಗಳು Chapter 136 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 136

ಅಧ್ಯಾಯ 136

1. ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.

2. ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

3. ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

4. ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

5. ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

6. ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

7. ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

8. ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

9. ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

10. ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

11. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.

12. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.

13. ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

14. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

15. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

16. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

17. ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

18. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

19. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.

20. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.

21. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.

22. ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ.

23. ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.

24. ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

25. ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

26. ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

About ಕೀರ್ತನೆಗಳು Chapter 136

Read ಕೀರ್ತನೆಗಳು Chapter 136 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 136
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 136 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 136?

ಕೀರ್ತನೆಗಳು Chapter 136 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 136 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 118
  3. ಕೀರ್ತನೆಗಳು Chapter 54
  4. ಕೀರ್ತನೆಗಳು Chapter 5
  5. ಕೀರ್ತನೆಗಳು Chapter 144
  6. ಕೀರ್ತನೆಗಳು Chapter 138
  7. ಕೀರ್ತನೆಗಳು Chapter 125

Explore More from ಹಳೆಯ ಒಡಂಬಡಿಕೆ

  1. ಯೆಹೋಶುವನು Chapter 14
  2. ಆಮೋಸ Chapter 6
  3. 1 ಅರಸುಗಳು Chapter 15
  4. 2 ಪೂರ್ವಕಾಲವೃತ್ತಾಂತ Chapter 13
  5. ಧರ್ಮೋಪದೇಶಕಾಂಡ Chapter 4
  6. ಯೆಹೋಶುವನು Chapter 8
  7. ಯಾಜಕಕಾಂಡ Chapter 2

Related Chapters & Readings

  1. ಅರಣ್ಯಕಾಂಡ Chapter 1
  2. ವಿಮೋಚನಕಾಂಡ Chapter 29
  3. ಆದಿಕಾಂಡ Chapter 17
  4. ನ್ಯಾಯಸ್ಥಾಪಕರು Chapter 13
  5. ಮೀಕ Chapter 2
  6. 1 ಸಮುವೇಲನು Chapter 23
  7. ಲೂಕನು Chapter 1
Share Your Love

Leave a Reply

Your email address will not be published. Required fields are marked *