Read ಕೀರ್ತನೆಗಳು Chapter 21 Online
Read ಕೀರ್ತನೆಗಳು Chapter 21 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.
Choose a Chapter
ಕೀರ್ತನೆಗಳು 21
ಅಧ್ಯಾಯ 21
1. ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
2. ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
3. ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
4. ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
5. ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
6. ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
7. ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
8. ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
9. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
10. ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
11. ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
12. ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.
13. ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
About ಕೀರ್ತನೆಗಳು Chapter 21
Read ಕೀರ್ತನೆಗಳು Chapter 21 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.
Book Information
Book: ಕೀರ್ತನೆಗಳು
Chapter: 21
Testament: Old Testament
How to Read this Chapter
Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading ಕೀರ್ತನೆಗಳು Chapter 21 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is ಕೀರ್ತನೆಗಳು Chapter 21?
ಕೀರ್ತನೆಗಳು Chapter 21 is part of the Book of ಕೀರ್ತನೆಗಳು in the Holy Bible.
Can I read this chapter online?
Yes. You can read the complete ಕೀರ್ತನೆಗಳು Chapter 21 online for free with easy chapter navigation.
More Chapters from ಕೀರ್ತನೆಗಳು
- ಕೀರ್ತನೆಗಳು Chapter 147
- ಕೀರ್ತನೆಗಳು Chapter 54
- ಕೀರ್ತನೆಗಳು Chapter 5
- ಕೀರ್ತನೆಗಳು Chapter 125
- ಕೀರ್ತನೆಗಳು Chapter 111
- ಕೀರ್ತನೆಗಳು Chapter 96
- ಕೀರ್ತನೆಗಳು Chapter 94
Explore More from ಹಳೆಯ ಒಡಂಬಡಿಕೆ
- ಅರಣ್ಯಕಾಂಡ Chapter 20
- ಪ್ರಲಾಪಗಳು Chapter 1
- ಯೆಶಾಯ Chapter 54
- 2 ಅರಸುಗಳು Chapter 15
- ದಾನಿಯೇಲನು Chapter 10
- ಯೆರೆಮೀಯ Chapter 22
- ಯೆಶಾಯ Chapter 35