ಕೀರ್ತನೆಗಳು Chapter 28

For English

Read ಕೀರ್ತನೆಗಳು Chapter 28 Online

Read ಕೀರ್ತನೆಗಳು Chapter 28 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 28

ಅಧ್ಯಾಯ 28

1. ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.

2. ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.

3. ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.

4. ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.

5. ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.

6. ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ.

7. ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.

8. ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.

9. ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.

About ಕೀರ್ತನೆಗಳು Chapter 28

Read ಕೀರ್ತನೆಗಳು Chapter 28 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 28
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 28 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 28?

ಕೀರ್ತನೆಗಳು Chapter 28 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 28 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 138
  4. ಕೀರ್ತನೆಗಳು Chapter 118
  5. ಕೀರ್ತನೆಗಳು Chapter 5
  6. ಕೀರ್ತನೆಗಳು Chapter 94
  7. ಕೀರ್ತನೆಗಳು Chapter 74

Explore More from ಹಳೆಯ ಒಡಂಬಡಿಕೆ

  1. 2 ಪೂರ್ವಕಾಲವೃತ್ತಾಂತ Chapter 36
  2. ಯೋಬನು Chapter 9
  3. ಯೆರೆಮೀಯ Chapter 21
  4. ನೀತಿವಚನಗಳು Chapter 29
  5. 1 ಪೂರ್ವಕಾಲವೃತ್ತಾಂತ Chapter 11
  6. ಧರ್ಮೋಪದೇಶಕಾಂಡ Chapter 26
  7. 1 ಪೂರ್ವಕಾಲವೃತ್ತಾಂತ Chapter 24

Related Chapters & Readings

  1. ಕೀರ್ತನೆಗಳು Chapter 89
  2. ಕೀರ್ತನೆಗಳು Chapter 130
  3. ಇಬ್ರಿಯರಿಗೆ Chapter 5
  4. ಪ್ರಕಟನೆ Chapter 1
  5. 2 ಸಮುವೇಲನು Chapter 24
  6. ಆದಿಕಾಂಡ Chapter 31
  7. ಎಫೆಸದವರಿಗೆ Chapter 6
Share Your Love

Leave a Reply

Your email address will not be published. Required fields are marked *