ಕೀರ್ತನೆಗಳು Chapter 30

For English

Read ಕೀರ್ತನೆಗಳು Chapter 30 Online

Read ಕೀರ್ತನೆಗಳು Chapter 30 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 30

ಅಧ್ಯಾಯ 30

1. ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.

2. ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.

3. ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.

4. ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.

5. ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.

6. ನನ್ನ ಅಭಿವೃದ್ಧಿಯಲ್ಲಿ–ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.

7. ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.

8. ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.

9. ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?

10. ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು.

11. ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.

12. ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.

About ಕೀರ್ತನೆಗಳು Chapter 30

Read ಕೀರ್ತನೆಗಳು Chapter 30 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 30
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 30 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 30?

ಕೀರ್ತನೆಗಳು Chapter 30 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 30 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 118
  4. ಕೀರ್ತನೆಗಳು Chapter 5
  5. ಕೀರ್ತನೆಗಳು Chapter 74
  6. ಕೀರ್ತನೆಗಳು Chapter 63
  7. ಕೀರ್ತನೆಗಳು Chapter 3

Explore More from ಹಳೆಯ ಒಡಂಬಡಿಕೆ

  1. ಹೋಶೇ Chapter 5
  2. ನಹೂಮ Chapter 2
  3. 2 ಅರಸುಗಳು Chapter 12
  4. ಯೆಹೆಜ್ಕೇಲನು Chapter 13
  5. ಯೆಶಾಯ Chapter 33
  6. ಅರಣ್ಯಕಾಂಡ Chapter 13
  7. ನೆಹೆಮಿಯಾ Chapter 3

Related Chapters & Readings

  1. 1 ಯೋಹಾನನು Chapter 3
  2. ಫಿಲೆಮೋನನಿಗೆ Chapter 1
  3. ಅರಣ್ಯಕಾಂಡ Chapter 17
  4. ಯೋಹಾನನು Chapter 4
  5. 1 ಅರಸುಗಳು Chapter 9
  6. ಆದಿಕಾಂಡ Chapter 46
  7. 2 ಕೊರಿಂಥದವರಿಗೆ Chapter 11
Share Your Love

Leave a Reply

Your email address will not be published. Required fields are marked *