ಕೀರ್ತನೆಗಳು Chapter 34

For English

Read ಕೀರ್ತನೆಗಳು Chapter 34 Online

Read ಕೀರ್ತನೆಗಳು Chapter 34 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 34

ಅಧ್ಯಾಯ 34

1. ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.

2. ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.

3. ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.

4. ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.

5. ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.

6. ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.

7. ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.

8. ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.

9. ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.

10. ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.

11. ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.

12. ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?

13. ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.

14. ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.

15. ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.

16. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.

17. ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.

18. ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.

19. ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.

20. ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.

21. ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.

22. ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.

About ಕೀರ್ತನೆಗಳು Chapter 34

Read ಕೀರ್ತನೆಗಳು Chapter 34 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 34
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 34 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 34?

ಕೀರ್ತನೆಗಳು Chapter 34 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 34 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 94
  2. ಕೀರ್ತನೆಗಳು Chapter 5
  3. ಕೀರ್ತನೆಗಳು Chapter 147
  4. ಕೀರ್ತನೆಗಳು Chapter 110
  5. ಕೀರ್ತನೆಗಳು Chapter 46
  6. ಕೀರ್ತನೆಗಳು Chapter 44
  7. ಕೀರ್ತನೆಗಳು Chapter 35

Explore More from ಹಳೆಯ ಒಡಂಬಡಿಕೆ

  1. ವಿಮೋಚನಕಾಂಡ Chapter 21
  2. ಆಮೋಸ Chapter 5
  3. ಯೆರೆಮೀಯ Chapter 48
  4. ವಿಮೋಚನಕಾಂಡ Chapter 20
  5. ನೀತಿವಚನಗಳು Chapter 13
  6. ಯಾಜಕಕಾಂಡ Chapter 3
  7. ಅರಣ್ಯಕಾಂಡ Chapter 24

Related Chapters & Readings

  1. ಕೀರ್ತನೆಗಳು Chapter 94
  2. ಯೋಹಾನನು Chapter 13
  3. ನೀತಿವಚನಗಳು Chapter 21
  4. ಯೆರೆಮೀಯ Chapter 5
  5. ಕೀರ್ತನೆಗಳು Chapter 149
  6. 2 ಪೂರ್ವಕಾಲವೃತ್ತಾಂತ Chapter 29
  7. ಕೀರ್ತನೆಗಳು Chapter 75
Share Your Love

Leave a Reply

Your email address will not be published. Required fields are marked *