ಕೀರ್ತನೆಗಳು Chapter 36

For English

Read ಕೀರ್ತನೆಗಳು Chapter 36 Online

Read ಕೀರ್ತನೆಗಳು Chapter 36 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 36

ಅಧ್ಯಾಯ 36

1. ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.

2. ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.

3. ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.

4. ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.

5. ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.

6. ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.

7. ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.

8. ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.

9. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.

10. ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.

11. ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.

12. ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.

About ಕೀರ್ತನೆಗಳು Chapter 36

Read ಕೀರ್ತನೆಗಳು Chapter 36 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 36
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 36 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 36?

ಕೀರ್ತನೆಗಳು Chapter 36 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 36 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 92
  5. ಕೀರ್ತನೆಗಳು Chapter 6
  6. ಕೀರ್ತನೆಗಳು Chapter 125
  7. ಕೀರ್ತನೆಗಳು Chapter 111

Explore More from ಹಳೆಯ ಒಡಂಬಡಿಕೆ

  1. ಯೆಹೋಶುವನು Chapter 19
  2. ನೀತಿವಚನಗಳು Chapter 10
  3. 2 ಅರಸುಗಳು Chapter 11
  4. ಯೆಹೆಜ್ಕೇಲನು Chapter 41
  5. ಪ್ರಲಾಪಗಳು Chapter 3
  6. ಕೀರ್ತನೆಗಳು Chapter 137
  7. ಹೋಶೇ Chapter 4

Related Chapters & Readings

  1. ಯೋಬನು Chapter 9
  2. ಧರ್ಮೋಪದೇಶಕಾಂಡ Chapter 27
  3. ಆದಿಕಾಂಡ Chapter 4
  4. ನೆಹೆಮಿಯಾ Chapter 3
  5. 1 ತಿಮೊಥೆಯನಿಗೆ Chapter 5
  6. 1 ಥೆಸಲೊನೀಕದವರಿಗೆ Chapter 4
  7. ಯೆಶಾಯ Chapter 18
Share Your Love

Leave a Reply

Your email address will not be published. Required fields are marked *