ಕೀರ್ತನೆಗಳು Chapter 65

For English

Read ಕೀರ್ತನೆಗಳು Chapter 65 Online

Read ಕೀರ್ತನೆಗಳು Chapter 65 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 65

ಅಧ್ಯಾಯ 65

1. ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು.

2. ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.

3. ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.

4. ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.

5. ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.

6. ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,

7. ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,

8. ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ.

9. ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.

10. ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.

11. ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.

12. ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.

13. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.

About ಕೀರ್ತನೆಗಳು Chapter 65

Read ಕೀರ್ತನೆಗಳು Chapter 65 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 65
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 65 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 65?

ಕೀರ್ತನೆಗಳು Chapter 65 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 65 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 125
  5. ಕೀರ್ತನೆಗಳು Chapter 111
  6. ಕೀರ್ತನೆಗಳು Chapter 96
  7. ಕೀರ್ತನೆಗಳು Chapter 94

Explore More from ಹಳೆಯ ಒಡಂಬಡಿಕೆ

  1. ಆದಿಕಾಂಡ Chapter 19
  2. ನೀತಿವಚನಗಳು Chapter 27
  3. 2 ಅರಸುಗಳು Chapter 14
  4. ಆಮೋಸ Chapter 3
  5. ಯೆಶಾಯ Chapter 51
  6. ಜೆಕರ್ಯ Chapter 13
  7. ವಿಮೋಚನಕಾಂಡ Chapter 26

Related Chapters & Readings

  1. 2 ಪೂರ್ವಕಾಲವೃತ್ತಾಂತ Chapter 24
  2. 1 ಅರಸುಗಳು Chapter 22
  3. ಯೆಶಾಯ Chapter 36
  4. 1 ಕೊರಿಂಥದವರಿಗೆ Chapter 12
  5. ಪ್ರಸಂಗಿ Chapter 11
  6. ಹೋಶೇ Chapter 3
  7. ಯೆಹೋಶುವನು Chapter 4
Share Your Love

Leave a Reply

Your email address will not be published. Required fields are marked *