ಕೀರ್ತನೆಗಳು Chapter 67

For English

Read ಕೀರ್ತನೆಗಳು Chapter 67 Online

Read ಕೀರ್ತನೆಗಳು Chapter 67 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 67

ಅಧ್ಯಾಯ 67

1. ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.

2. ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.

3. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

4. ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.

5. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

6. ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.

7. ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.

About ಕೀರ್ತನೆಗಳು Chapter 67

Read ಕೀರ್ತನೆಗಳು Chapter 67 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 67
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 67 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 67?

ಕೀರ್ತನೆಗಳು Chapter 67 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 67 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 138
  4. ಕೀರ್ತನೆಗಳು Chapter 118
  5. ಕೀರ್ತನೆಗಳು Chapter 5
  6. ಕೀರ್ತನೆಗಳು Chapter 94
  7. ಕೀರ್ತನೆಗಳು Chapter 74

Explore More from ಹಳೆಯ ಒಡಂಬಡಿಕೆ

  1. ಯೋಬನು Chapter 7
  2. 2 ಅರಸುಗಳು Chapter 23
  3. ಓಬದ್ಯ Chapter 1
  4. 2 ಅರಸುಗಳು Chapter 21
  5. ಯೆಹೆಜ್ಕೇಲನು Chapter 44
  6. ದಾನಿಯೇಲನು Chapter 7
  7. ನೀತಿವಚನಗಳು Chapter 28

Related Chapters & Readings

  1. ನೀತಿವಚನಗಳು Chapter 13
  2. ಧರ್ಮೋಪದೇಶಕಾಂಡ Chapter 11
  3. ನೀತಿವಚನಗಳು Chapter 9
  4. ಕೀರ್ತನೆಗಳು Chapter 148
  5. ಕೀರ್ತನೆಗಳು Chapter 125
  6. 1 ಸಮುವೇಲನು Chapter 5
  7. 2 ಪೂರ್ವಕಾಲವೃತ್ತಾಂತ Chapter 20
Share Your Love

Leave a Reply

Your email address will not be published. Required fields are marked *