ಕೀರ್ತನೆಗಳು Chapter 7

For English

Read ಕೀರ್ತನೆಗಳು Chapter 7 Online

Read ಕೀರ್ತನೆಗಳು Chapter 7 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 7

ಅಧ್ಯಾಯ 7

1. ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;

2. ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.

3. ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,

4. ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,

5. ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ–ಸೆಲಾ.

6. ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.

7. ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.

8. ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.

9. ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.

10. ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.

11. ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.

12. ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.

13. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.

14. ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.

15. ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.

16. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;

17. ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.

About ಕೀರ್ತನೆಗಳು Chapter 7

Read ಕೀರ್ತನೆಗಳು Chapter 7 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 7
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 7 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 7?

ಕೀರ್ತನೆಗಳು Chapter 7 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 7 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 96
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 6
  7. ಕೀರ್ತನೆಗಳು Chapter 144

Explore More from ಹಳೆಯ ಒಡಂಬಡಿಕೆ

  1. ವಿಮೋಚನಕಾಂಡ Chapter 11
  2. ಆದಿಕಾಂಡ Chapter 38
  3. ಯಾಜಕಕಾಂಡ Chapter 19
  4. ಅರಣ್ಯಕಾಂಡ Chapter 36
  5. ರೂತಳು Chapter 2
  6. 1 ಪೂರ್ವಕಾಲವೃತ್ತಾಂತ Chapter 19
  7. ಯೆಹೋಶುವನು Chapter 14

Related Chapters & Readings

  1. ವಿಮೋಚನಕಾಂಡ Chapter 24
  2. ಯೆರೆಮೀಯ Chapter 7
  3. ಅರಣ್ಯಕಾಂಡ Chapter 32
  4. ಯೋಹಾನನು Chapter 21
  5. 2 ಪೂರ್ವಕಾಲವೃತ್ತಾಂತ Chapter 28
  6. ಯೆರೆಮೀಯ Chapter 43
  7. 1 ಥೆಸಲೊನೀಕದವರಿಗೆ Chapter 4
Share Your Love

Leave a Reply

Your email address will not be published. Required fields are marked *