ಕೀರ್ತನೆಗಳು Chapter 76

For English

Read ಕೀರ್ತನೆಗಳು Chapter 76 Online

Read ಕೀರ್ತನೆಗಳು Chapter 76 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 76

ಅಧ್ಯಾಯ 76

1. ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.

2. ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.

3. ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.

4. ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.

5. ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.

6. ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.

7. ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?

8. ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.

9. ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.

10. ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.

11. ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.

12. ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.

About ಕೀರ್ತನೆಗಳು Chapter 76

Read ಕೀರ್ತನೆಗಳು Chapter 76 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 76
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 76 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 76?

ಕೀರ್ತನೆಗಳು Chapter 76 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 76 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 111
  5. ಕೀರ್ತನೆಗಳು Chapter 96
  6. ಕೀರ್ತನೆಗಳು Chapter 92
  7. ಕೀರ್ತನೆಗಳು Chapter 6

Explore More from ಹಳೆಯ ಒಡಂಬಡಿಕೆ

  1. ಕೀರ್ತನೆಗಳು Chapter 86
  2. ಯೆರೆಮೀಯ Chapter 36
  3. ಯೋಬನು Chapter 1
  4. ಎಜ್ರನು Chapter 7
  5. ಯೋಬನು Chapter 18
  6. ಯೆಶಾಯ Chapter 31
  7. ನೀತಿವಚನಗಳು Chapter 28

Related Chapters & Readings

  1. ಅರಣ್ಯಕಾಂಡ Chapter 35
  2. ಯೋಬನು Chapter 28
  3. 1 ಅರಸುಗಳು Chapter 9
  4. ಅರಣ್ಯಕಾಂಡ Chapter 36
  5. ಕೀರ್ತನೆಗಳು Chapter 121
  6. 1 ಅರಸುಗಳು Chapter 14
  7. 1 ಸಮುವೇಲನು Chapter 15
Share Your Love

Leave a Reply

Your email address will not be published. Required fields are marked *