ಕೀರ್ತನೆಗಳು Chapter 80

For English

Read ಕೀರ್ತನೆಗಳು Chapter 80 Online

Read ಕೀರ್ತನೆಗಳು Chapter 80 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 80

ಅಧ್ಯಾಯ 80

1. ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.

2. ಎಫ್ರಾಯಾಮ್‌ ಬೆನ್ಯಾವಿಾನ್‌ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.

3. ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.

4. ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?

5. ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.

6. ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.

7. ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.

8. ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.

9. ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು.

10. ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು.

11. ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.

12. ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?

13. ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ.

14. ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ

15. ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.

16. ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.

17. ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.

18. ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.

19. ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.

About ಕೀರ್ತನೆಗಳು Chapter 80

Read ಕೀರ್ತನೆಗಳು Chapter 80 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 80
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 80 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 80?

ಕೀರ್ತನೆಗಳು Chapter 80 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 80 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 125
  5. ಕೀರ್ತನೆಗಳು Chapter 111
  6. ಕೀರ್ತನೆಗಳು Chapter 96
  7. ಕೀರ್ತನೆಗಳು Chapter 94

Explore More from ಹಳೆಯ ಒಡಂಬಡಿಕೆ

  1. ಅರಣ್ಯಕಾಂಡ Chapter 11
  2. ಆದಿಕಾಂಡ Chapter 20
  3. ಅರಣ್ಯಕಾಂಡ Chapter 25
  4. ಕೀರ್ತನೆಗಳು Chapter 142
  5. ನ್ಯಾಯಸ್ಥಾಪಕರು Chapter 14
  6. ಯೆಶಾಯ Chapter 12
  7. ಯೋಬನು Chapter 16

Related Chapters & Readings

  1. ಧರ್ಮೋಪದೇಶಕಾಂಡ Chapter 3
  2. ಹೋಶೇ Chapter 13
  3. 1 ಸಮುವೇಲನು Chapter 6
  4. ಕೀರ್ತನೆಗಳು Chapter 101
  5. 2 ಕೊರಿಂಥದವರಿಗೆ Chapter 6
  6. ನೀತಿವಚನಗಳು Chapter 26
  7. ಕೀರ್ತನೆಗಳು Chapter 145
Share Your Love

Leave a Reply

Your email address will not be published. Required fields are marked *