ಕೀರ್ತನೆಗಳು Chapter 85

For English

Read ಕೀರ್ತನೆಗಳು Chapter 85 Online

Read ಕೀರ್ತನೆಗಳು Chapter 85 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 85

ಅಧ್ಯಾಯ 85

1. ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.

2. ನಿನ್ನ ಜನರ ಅಕ್ರಮವನ್ನು ಪರಿಹರಿಸಿದ್ದೀ; ಅವರ ಪಾಪವನ್ನೆಲ್ಲಾ ಮುಚ್ಚಿದ್ದೀ ಸೆಲಾ.

3. ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.

4. ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.

5. ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?

6. ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ?

7. ಓ ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು.

8. ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.

9. ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.

10. ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.

11. ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.

12. ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.

13. ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.

About ಕೀರ್ತನೆಗಳು Chapter 85

Read ಕೀರ್ತನೆಗಳು Chapter 85 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 85
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 85 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 85?

ಕೀರ್ತನೆಗಳು Chapter 85 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 85 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 125
  5. ಕೀರ್ತನೆಗಳು Chapter 111
  6. ಕೀರ್ತನೆಗಳು Chapter 96
  7. ಕೀರ್ತನೆಗಳು Chapter 94

Explore More from ಹಳೆಯ ಒಡಂಬಡಿಕೆ

  1. ಯೆರೆಮೀಯ Chapter 51
  2. 1 ಅರಸುಗಳು Chapter 5
  3. ಯೆಶಾಯ Chapter 9
  4. ಅರಣ್ಯಕಾಂಡ Chapter 7
  5. 1 ಪೂರ್ವಕಾಲವೃತ್ತಾಂತ Chapter 27
  6. ಆದಿಕಾಂಡ Chapter 3
  7. ಯಾಜಕಕಾಂಡ Chapter 5

Related Chapters & Readings

  1. 1 ಯೋಹಾನನು Chapter 4
  2. ಯಾಕೋಬನು Chapter 3
  3. ಪ್ರಸಂಗಿ Chapter 5
  4. 1 ಸಮುವೇಲನು Chapter 30
  5. ನೆಹೆಮಿಯಾ Chapter 3
  6. ಪರಮಗೀತೆ Chapter 4
  7. ಯೋಹಾನನು Chapter 16
Share Your Love

Leave a Reply

Your email address will not be published. Required fields are marked *