Read ಕೀರ್ತನೆಗಳು Chapter 95 Online
Read ಕೀರ್ತನೆಗಳು Chapter 95 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.
Choose a Chapter
ಕೀರ್ತನೆಗಳು 95
ಅಧ್ಯಾಯ 95
1. ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
2. ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
3. ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
4. ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
5. ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
6. ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
7. ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
8. ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
9. ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
10. ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು–ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.
11. ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
About ಕೀರ್ತನೆಗಳು Chapter 95
Read ಕೀರ್ತನೆಗಳು Chapter 95 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.
Book Information
Book: ಕೀರ್ತನೆಗಳು
Chapter: 95
Testament: Old Testament
How to Read this Chapter
Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading ಕೀರ್ತನೆಗಳು Chapter 95 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is ಕೀರ್ತನೆಗಳು Chapter 95?
ಕೀರ್ತನೆಗಳು Chapter 95 is part of the Book of ಕೀರ್ತನೆಗಳು in the Holy Bible.
Can I read this chapter online?
Yes. You can read the complete ಕೀರ್ತನೆಗಳು Chapter 95 online for free with easy chapter navigation.