ಪ್ರಸಂಗಿ Chapter 6

For English

Read ಪ್ರಸಂಗಿ Chapter 6 Online

Read ಪ್ರಸಂಗಿ Chapter 6 online from the Holy Bible. This chapter is part of the Book of ಪ್ರಸಂಗಿ in the Old Testament. Browse every verse with easy chapter navigation, continue to the next chapter, or explore the complete Book of ಪ್ರಸಂಗಿ and the Holy Bible online.

Choose a Chapter

A+ A A-

ಪ್ರಸಂಗಿ 6

ಅಧ್ಯಾಯ 6

1. ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.

2. ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.

3. ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.

4. ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.

5. ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.

6. ಹೌದು, ಎರಡು ಸಾವಿರ ದಷ್ಟು ವರುಷಗಳು ಅವನು ಬದುಕಿದರೂ ಅವನು ಸುಖವನ್ನು ಅನುಭವಿಸಲಿಲ್ಲ; ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?

7. ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ.

8. ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?

9. ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.

10. ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.

11. ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?

12. ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.

About ಪ್ರಸಂಗಿ Chapter 6

Read ಪ್ರಸಂಗಿ Chapter 6 online from the Holy Bible. This chapter is part of the Book of ಪ್ರಸಂಗಿ in the Old Testament. Continue reading with the chapter navigation above or explore the complete book.

Book Information

Book: ಪ್ರಸಂಗಿ
Chapter: 6
Testament: Old Testament

How to Read this Chapter

Use the Previous and Next Chapter buttons to continue reading ಪ್ರಸಂಗಿ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಪ್ರಸಂಗಿ Chapter 6 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಪ್ರಸಂಗಿ Chapter 6?

ಪ್ರಸಂಗಿ Chapter 6 is part of the Book of ಪ್ರಸಂಗಿ in the Holy Bible.

Can I read this chapter online?

Yes. You can read the complete ಪ್ರಸಂಗಿ Chapter 6 online for free with easy chapter navigation.

Share Your Love

Leave a Reply

Your email address will not be published. Required fields are marked *