ಯಾಜಕಕಾಂಡ Chapter 12

For English

Read ಯಾಜಕಕಾಂಡ Chapter 12 Online

Read ಯಾಜಕಕಾಂಡ Chapter 12 online from the Holy Bible. This chapter is part of the Book of ಯಾಜಕಕಾಂಡ in the Old Testament. Browse every verse with easy chapter navigation, continue to the next chapter, or explore the complete Book of ಯಾಜಕಕಾಂಡ and the Holy Bible online.

Choose a Chapter

A+ A A-

ಯಾಜಕಕಾಂಡ 12

ಅಧ್ಯಾಯ 12

1. ಕರ್ತನು ಮೋಶೆಯೊಂದಿಗೆ ಮಾತನಾಡಿ —

2. ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ–ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.

3. ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.

4. ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.

5. ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.

6. ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.

7. ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.

8. ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.

About ಯಾಜಕಕಾಂಡ Chapter 12

Read ಯಾಜಕಕಾಂಡ Chapter 12 online from the Holy Bible. This chapter is part of the Book of ಯಾಜಕಕಾಂಡ in the Old Testament. Continue reading with the chapter navigation above or explore the complete book.

Book Information

Book: ಯಾಜಕಕಾಂಡ
Chapter: 12
Testament: Old Testament

How to Read this Chapter

Use the Previous and Next Chapter buttons to continue reading ಯಾಜಕಕಾಂಡ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯಾಜಕಕಾಂಡ Chapter 12 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯಾಜಕಕಾಂಡ Chapter 12?

ಯಾಜಕಕಾಂಡ Chapter 12 is part of the Book of ಯಾಜಕಕಾಂಡ in the Holy Bible.

Can I read this chapter online?

Yes. You can read the complete ಯಾಜಕಕಾಂಡ Chapter 12 online for free with easy chapter navigation.

Share Your Love

Leave a Reply

Your email address will not be published. Required fields are marked *