ಯೋಬನು Chapter 18

For English

Read ಯೋಬನು Chapter 18 Online

Read ಯೋಬನು Chapter 18 online from the Holy Bible. This chapter is part of the Book of ಯೋಬನು in the Old Testament. Browse every verse with easy chapter navigation, continue to the next chapter, or explore the complete Book of ಯೋಬನು and the Holy Bible online.

Choose a Chapter

ಯೋಬನು 18

ಅಧ್ಯಾಯ 18

1. ಆಗ ಶೂಹ್ಯನಾದ ಬಿಲ್ದದನು ಉತ್ತರ ಕೊಟ್ಟು ಹೇಳಿದ್ದೇನಂದರೆ–

2. ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.

3. ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ?

4. ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?

5. ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.

6. ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು

7. ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.

8. ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.

9. ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು.

10. ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ.

11. ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ.

12. ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು.

13. ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು.

14. ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.

15. ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.

16. ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;

17. ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.

18. ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.

19. ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.

20. ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.

21. ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.

About ಯೋಬನು Chapter 18

Read ಯೋಬನು Chapter 18 online from the Holy Bible. This chapter is part of the Book of ಯೋಬನು in the Old Testament. Continue reading with the chapter navigation above or explore the complete book.

Book Information

Book: ಯೋಬನು
Chapter: 18
Testament: Old Testament

How to Read this Chapter

Use the Previous and Next Chapter buttons to continue reading ಯೋಬನು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯೋಬನು Chapter 18 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯೋಬನು Chapter 18?

ಯೋಬನು Chapter 18 is part of the Book of ಯೋಬನು in the Holy Bible.

Can I read this chapter online?

Yes. You can read the complete ಯೋಬನು Chapter 18 online for free with easy chapter navigation.

More Chapters from ಯೋಬನು

  1. ಯೋಬನು Chapter 17
  2. ಯೋಬನು Chapter 12
  3. ಯೋಬನು Chapter 20
  4. ಯೋಬನು Chapter 2
  5. ಯೋಬನು Chapter 40
  6. ಯೋಬನು Chapter 34
  7. ಯೋಬನು Chapter 33

Explore More from ಹಳೆಯ ಒಡಂಬಡಿಕೆ

  1. ಆದಿಕಾಂಡ Chapter 17
  2. 1 ಪೂರ್ವಕಾಲವೃತ್ತಾಂತ Chapter 23
  3. 1 ಪೂರ್ವಕಾಲವೃತ್ತಾಂತ Chapter 9
  4. ನ್ಯಾಯಸ್ಥಾಪಕರು Chapter 13
  5. ಧರ್ಮೋಪದೇಶಕಾಂಡ Chapter 24
  6. ಕೀರ್ತನೆಗಳು Chapter 2
  7. ಕೀರ್ತನೆಗಳು Chapter 42

Related Chapters & Readings

  1. ಹೋಶೇ Chapter 7
  2. ಯೆಶಾಯ Chapter 20
  3. 2 ಕೊರಿಂಥದವರಿಗೆ Chapter 12
  4. ಕೊಲೊಸ್ಸೆಯವರಿಗೆ Chapter 1
  5. ರೂತಳು Chapter 2
  6. ಯೋಹಾನನು Chapter 10
  7. 1 ಸಮುವೇಲನು Chapter 24
Share Your Love

Leave a Reply

Your email address will not be published. Required fields are marked *