ಯೋಬನು Chapter 37

For English

Read ಯೋಬನು Chapter 37 Online

Read ಯೋಬನು Chapter 37 online from the Holy Bible. This chapter is part of the Book of ಯೋಬನು in the Old Testament. Browse every verse with easy chapter navigation, continue to the next chapter, or explore the complete Book of ಯೋಬನು and the Holy Bible online.

Choose a Chapter

ಯೋಬನು 37

ಅಧ್ಯಾಯ 37

1. ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ.

2. ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.

3. ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.

4. ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.

5. ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.

6. ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ

7. ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ

8. ಆಗ ಮೃಗಗಳು ಗವಿಗಳಲ್ಲಿ ಸೇರಿ ತಮ್ಮ ಸ್ಥಳದಲ್ಲಿ ಉಳಿಯುತ್ತವೆ.

9. ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ.

10. ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು.

11. ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.

12. ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.

13. ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.

14. ಓ ಯೋಬನೇ, ಇದಕ್ಕೆ ಕಿವಿಗೊಡು, ಮೌನ ವಾಗಿ ನಿಂತು ದೇವರ ಅದ್ಭುತಗಳನ್ನು ಗ್ರಹಿಸಿಕೋ.

15. ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ?

16. ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?

17. ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?

18. ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?

19. ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ.

20. ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.

21. ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು.

22. ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.

23. ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.

24. ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.

About ಯೋಬನು Chapter 37

Read ಯೋಬನು Chapter 37 online from the Holy Bible. This chapter is part of the Book of ಯೋಬನು in the Old Testament. Continue reading with the chapter navigation above or explore the complete book.

Book Information

Book: ಯೋಬನು
Chapter: 37
Testament: Old Testament

How to Read this Chapter

Use the Previous and Next Chapter buttons to continue reading ಯೋಬನು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯೋಬನು Chapter 37 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯೋಬನು Chapter 37?

ಯೋಬನು Chapter 37 is part of the Book of ಯೋಬನು in the Holy Bible.

Can I read this chapter online?

Yes. You can read the complete ಯೋಬನು Chapter 37 online for free with easy chapter navigation.

More Chapters from ಯೋಬನು

  1. ಯೋಬನು Chapter 20
  2. ಯೋಬನು Chapter 17
  3. ಯೋಬನು Chapter 12
  4. ಯೋಬನು Chapter 26
  5. ಯೋಬನು Chapter 24
  6. ಯೋಬನು Chapter 11
  7. ಯೋಬನು Chapter 40

Explore More from ಹಳೆಯ ಒಡಂಬಡಿಕೆ

  1. 2 ಸಮುವೇಲನು Chapter 16
  2. ಧರ್ಮೋಪದೇಶಕಾಂಡ Chapter 9
  3. ಅರಣ್ಯಕಾಂಡ Chapter 19
  4. ಯೋನ Chapter 1
  5. ವಿಮೋಚನಕಾಂಡ Chapter 7
  6. ಜೆಕರ್ಯ Chapter 11
  7. 2 ಪೂರ್ವಕಾಲವೃತ್ತಾಂತ Chapter 2

Related Chapters & Readings

  1. ಯಾಜಕಕಾಂಡ Chapter 24
  2. 1 ಕೊರಿಂಥದವರಿಗೆ Chapter 14
  3. ಕೀರ್ತನೆಗಳು Chapter 93
  4. ಯೋಬನು Chapter 27
  5. ಕೀರ್ತನೆಗಳು Chapter 25
  6. ಯೆಹೆಜ್ಕೇಲನು Chapter 29
  7. ನ್ಯಾಯಸ್ಥಾಪಕರು Chapter 13
Share Your Love

Leave a Reply

Your email address will not be published. Required fields are marked *