ಯೋಬನು Chapter 8

For English

Read ಯೋಬನು Chapter 8 Online

Read ಯೋಬನು Chapter 8 online from the Holy Bible. This chapter is part of the Book of ಯೋಬನು in the Old Testament. Browse every verse with easy chapter navigation, continue to the next chapter, or explore the complete Book of ಯೋಬನು and the Holy Bible online.

Choose a Chapter

ಯೋಬನು 8

ಅಧ್ಯಾಯ 8

1. ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು–

2. ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?

3. ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?

4. ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.

5. ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ

6. ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.

7. ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.

8. ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.

9. ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.

10. ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?

11. ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?

12. ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು.

13. ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.

14. ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ.

15. ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.

16. ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು.

17. ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.

18. ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು–ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;

19. ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.

20. ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.

21. ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು.

22. ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.

About ಯೋಬನು Chapter 8

Read ಯೋಬನು Chapter 8 online from the Holy Bible. This chapter is part of the Book of ಯೋಬನು in the Old Testament. Continue reading with the chapter navigation above or explore the complete book.

Book Information

Book: ಯೋಬನು
Chapter: 8
Testament: Old Testament

How to Read this Chapter

Use the Previous and Next Chapter buttons to continue reading ಯೋಬನು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯೋಬನು Chapter 8 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯೋಬನು Chapter 8?

ಯೋಬನು Chapter 8 is part of the Book of ಯೋಬನು in the Holy Bible.

Can I read this chapter online?

Yes. You can read the complete ಯೋಬನು Chapter 8 online for free with easy chapter navigation.

More Chapters from ಯೋಬನು

  1. ಯೋಬನು Chapter 17
  2. ಯೋಬನು Chapter 12
  3. ಯೋಬನು Chapter 24
  4. ಯೋಬನು Chapter 20
  5. ಯೋಬನು Chapter 11
  6. ಯೋಬನು Chapter 2
  7. ಯೋಬನು Chapter 40

Explore More from ಹಳೆಯ ಒಡಂಬಡಿಕೆ

  1. ವಿಮೋಚನಕಾಂಡ Chapter 20
  2. ಯೆರೆಮೀಯ Chapter 41
  3. ಯೆಶಾಯ Chapter 6
  4. ಯೋಬನು Chapter 36
  5. ನೀತಿವಚನಗಳು Chapter 16
  6. ವಿಮೋಚನಕಾಂಡ Chapter 13
  7. ಕೀರ್ತನೆಗಳು Chapter 12

Related Chapters & Readings

  1. ಆಮೋಸ Chapter 8
  2. ನೀತಿವಚನಗಳು Chapter 28
  3. ಆಮೋಸ Chapter 9
  4. ಯೆಶಾಯ Chapter 56
  5. ಆದಿಕಾಂಡ Chapter 28
  6. 1 ಸಮುವೇಲನು Chapter 31
  7. ಕೀರ್ತನೆಗಳು Chapter 147
Share Your Love

Leave a Reply

Your email address will not be published. Required fields are marked *