1 ಸಮುವೇಲನು Chapter 27

For English

Read 1 ಸಮುವೇಲನು Chapter 27 Online

Read 1 ಸಮುವೇಲನು Chapter 27 online from the Holy Bible. This chapter is part of the Book of 1 ಸಮುವೇಲನು in the Old Testament. Browse every verse with easy chapter navigation, continue to the next chapter, or explore the complete Book of 1 ಸಮುವೇಲನು and the Holy Bible online.

Choose a Chapter

1 ಸಮುವೇಲನು 27

ಅಧ್ಯಾಯ 27

1. ದಾವೀದನು ತನ್ನ ಹೃದಯದಲ್ಲಿ–ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.

2. ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್‌ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.

3. ದಾವೀದನು ಗತ್‌ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.

4. ದಾವೀ ದನು ಗತ್‌ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲ್ಪಟ್ಟದ್ದರಿಂದ ಅವನು ಆ ತರುವಾಯ ಅವನನ್ನು ಹುಡುಕಲಿಲ್ಲ.

5. ದಾವೀದನು ಆಕೀಷನಿಗೆ–ನಿನ್ನ ದೃಷ್ಟಿ ಯಲ್ಲಿ ನನಗೆ ದಯೆದೊರಕಿದ್ದರೆ ದೇಶದ ಗ್ರಾಮ ಗಳಲ್ಲಿ ನಾನು ಇರುವದಕ್ಕೆ ಅವರು ಒಂದು ಸ್ಥಳ ನನಗೆ ಕೊಡಲಿ; ನಿನ್ನ ದಾಸನು ಯಾಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು ಅಂದನು.

6. ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್‌ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್‌ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.

7. ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರುಷ ನಾಲ್ಕು ತಿಂಗಳು ವಾಸವಾಗಿದ್ದನು.

8. ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.

9. ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು.

10. ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು–ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.

11. ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್‌ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.

12. ಆಕೀಷನು ದಾವೀದನನ್ನು ನಂಬಿ–ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.

About 1 ಸಮುವೇಲನು Chapter 27

Read 1 ಸಮುವೇಲನು Chapter 27 online from the Holy Bible. This chapter is part of the Book of 1 ಸಮುವೇಲನು in the Old Testament. Continue reading with the chapter navigation above or explore the complete book.

Book Information

Book: 1 ಸಮುವೇಲನು
Chapter: 27
Testament: Old Testament

How to Read this Chapter

Use the Previous and Next Chapter buttons to continue reading 1 ಸಮುವೇಲನು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading 1 ಸಮುವೇಲನು Chapter 27 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is 1 ಸಮುವೇಲನು Chapter 27?

1 ಸಮುವೇಲನು Chapter 27 is part of the Book of 1 ಸಮುವೇಲನು in the Holy Bible.

Can I read this chapter online?

Yes. You can read the complete 1 ಸಮುವೇಲನು Chapter 27 online for free with easy chapter navigation.

More Chapters from 1 ಸಮುವೇಲನು

  1. 1 ಸಮುವೇಲನು Chapter 21
  2. 1 ಸಮುವೇಲನು Chapter 18
  3. 1 ಸಮುವೇಲನು Chapter 16
  4. 1 ಸಮುವೇಲನು Chapter 11
  5. 1 ಸಮುವೇಲನು Chapter 28
  6. 1 ಸಮುವೇಲನು Chapter 24
  7. 1 ಸಮುವೇಲನು Chapter 1

Explore More from ಹಳೆಯ ಒಡಂಬಡಿಕೆ

  1. ಯೆಹೋಶುವನು Chapter 6
  2. 2 ಸಮುವೇಲನು Chapter 13
  3. ಯೆಶಾಯ Chapter 66
  4. ಆದಿಕಾಂಡ Chapter 42
  5. ಆದಿಕಾಂಡ Chapter 49
  6. ನ್ಯಾಯಸ್ಥಾಪಕರು Chapter 13
  7. ಪ್ರಸಂಗಿ Chapter 9

Related Chapters & Readings

  1. ಕೀರ್ತನೆಗಳು Chapter 95
  2. ದಾನಿಯೇಲನು Chapter 5
  3. ಲೂಕನು Chapter 14
  4. ಮಾರ್ಕನು Chapter 13
  5. ನಹೂಮ Chapter 3
  6. 2 ಪೂರ್ವಕಾಲವೃತ್ತಾಂತ Chapter 24
  7. ಜೆಕರ್ಯ Chapter 3
Share Your Love

Leave a Reply

Your email address will not be published. Required fields are marked *