2 ಪೂರ್ವಕಾಲವೃತ್ತಾಂತ Chapter 1

For English

Read 2 ಪೂರ್ವಕಾಲವೃತ್ತಾಂತ Chapter 1 Online

Read 2 ಪೂರ್ವಕಾಲವೃತ್ತಾಂತ Chapter 1 online from the Holy Bible. This chapter is part of the Book of 2 ಪೂರ್ವಕಾಲವೃತ್ತಾಂತ in the Old Testament. Browse every verse with easy chapter navigation, continue to the next chapter, or explore the complete Book of 2 ಪೂರ್ವಕಾಲವೃತ್ತಾಂತ and the Holy Bible online.

Choose a Chapter

2 ಪೂರ್ವಕಾಲವೃತ್ತಾಂತ 1

ಅಧ್ಯಾಯ 1

1. ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.

2. ಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು.

3. ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು.

4. ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.

5. ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.

6. ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.

7. ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು–ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.

8. ಆಗ ಸೊಲೊಮೋನನು ದೇವ ರಿಗೆ–ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ.

9. ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ.

10. ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.

11. ಆಗ ದೇವರು ಸೊಲೊಮೋನನಿಗೆ–ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.

12. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.

13. ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.

14. ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.

15. ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.

16. ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.

17. ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.

About 2 ಪೂರ್ವಕಾಲವೃತ್ತಾಂತ Chapter 1

Read 2 ಪೂರ್ವಕಾಲವೃತ್ತಾಂತ Chapter 1 online from the Holy Bible. This chapter is part of the Book of 2 ಪೂರ್ವಕಾಲವೃತ್ತಾಂತ in the Old Testament. Continue reading with the chapter navigation above or explore the complete book.

Book Information

Book: 2 ಪೂರ್ವಕಾಲವೃತ್ತಾಂತ
Chapter: 1
Testament: Old Testament

How to Read this Chapter

Use the Previous and Next Chapter buttons to continue reading 2 ಪೂರ್ವಕಾಲವೃತ್ತಾಂತ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading 2 ಪೂರ್ವಕಾಲವೃತ್ತಾಂತ Chapter 1 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is 2 ಪೂರ್ವಕಾಲವೃತ್ತಾಂತ Chapter 1?

2 ಪೂರ್ವಕಾಲವೃತ್ತಾಂತ Chapter 1 is part of the Book of 2 ಪೂರ್ವಕಾಲವೃತ್ತಾಂತ in the Holy Bible.

Can I read this chapter online?

Yes. You can read the complete 2 ಪೂರ್ವಕಾಲವೃತ್ತಾಂತ Chapter 1 online for free with easy chapter navigation.

More Chapters from 2 ಪೂರ್ವಕಾಲವೃತ್ತಾಂತ

  1. 2 ಪೂರ್ವಕಾಲವೃತ್ತಾಂತ Chapter 18
  2. 2 ಪೂರ್ವಕಾಲವೃತ್ತಾಂತ Chapter 13
  3. 2 ಪೂರ್ವಕಾಲವೃತ್ತಾಂತ Chapter 15
  4. 2 ಪೂರ್ವಕಾಲವೃತ್ತಾಂತ Chapter 2
  5. 2 ಪೂರ್ವಕಾಲವೃತ್ತಾಂತ Chapter 32
  6. 2 ಪೂರ್ವಕಾಲವೃತ್ತಾಂತ Chapter 30
  7. 2 ಪೂರ್ವಕಾಲವೃತ್ತಾಂತ Chapter 17

Explore More from ಹಳೆಯ ಒಡಂಬಡಿಕೆ

  1. ಯೆರೆಮೀಯ Chapter 45
  2. ಕೀರ್ತನೆಗಳು Chapter 61
  3. ಯೋಬನು Chapter 41
  4. ನ್ಯಾಯಸ್ಥಾಪಕರು Chapter 20
  5. ನೀತಿವಚನಗಳು Chapter 16
  6. ಮಲಾಕಿಯ Chapter 1
  7. ಧರ್ಮೋಪದೇಶಕಾಂಡ Chapter 13

Related Chapters & Readings

  1. ಧರ್ಮೋಪದೇಶಕಾಂಡ Chapter 6
  2. 2 ಯೋಹಾನನು Chapter 1
  3. 1 ಪೂರ್ವಕಾಲವೃತ್ತಾಂತ Chapter 5
  4. ಹಬಕ್ಕೂಕ್ಕ Chapter 3
  5. ಯೆಶಾಯ Chapter 25
  6. ಅಪೊಸ್ತಲರ ಕೃತ್ಯಗಳು Chapter 18
  7. 2 ಪೂರ್ವಕಾಲವೃತ್ತಾಂತ Chapter 4
Share Your Love

Leave a Reply

Your email address will not be published. Required fields are marked *