ಅರಣ್ಯಕಾಂಡ Chapter 12

For English

Read ಅರಣ್ಯಕಾಂಡ Chapter 12 Online

Read ಅರಣ್ಯಕಾಂಡ Chapter 12 online from the Holy Bible. This chapter is part of the Book of ಅರಣ್ಯಕಾಂಡ in the Old Testament. Browse every verse with easy chapter navigation, continue to the next chapter, or explore the complete Book of ಅರಣ್ಯಕಾಂಡ and the Holy Bible online.

Choose a Chapter

ಅರಣ್ಯಕಾಂಡ 12

ಅಧ್ಯಾಯ 12

1. ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.

2. ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.

3. (ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)

4. ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ–ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.

5. ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.

6. ಆತನು–ನನ್ನ ಮಾತುಗಳನ್ನು ಈಗ ಕೇಳಿರಿ–ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.

7. ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.

8. ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.

9. ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.

10. ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.

11. ಆರೋನನು ಮೋಶೆಗೆ–ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.

12. ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

13. ಆಗ ಮೋಶೆಯು ಕರ್ತನಿಗೆ ಕೂಗಿ–ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

14. ಆಗ ಕರ್ತನು ಮೋಶೆಗೆ–ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.

15. ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.

16. ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್‌ ಅರಣ್ಯದಲ್ಲಿ ಇಳುಕೊಂಡರು.

About ಅರಣ್ಯಕಾಂಡ Chapter 12

Read ಅರಣ್ಯಕಾಂಡ Chapter 12 online from the Holy Bible. This chapter is part of the Book of ಅರಣ್ಯಕಾಂಡ in the Old Testament. Continue reading with the chapter navigation above or explore the complete book.

Book Information

Book: ಅರಣ್ಯಕಾಂಡ
Chapter: 12
Testament: Old Testament

How to Read this Chapter

Use the Previous and Next Chapter buttons to continue reading ಅರಣ್ಯಕಾಂಡ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಅರಣ್ಯಕಾಂಡ Chapter 12 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಅರಣ್ಯಕಾಂಡ Chapter 12?

ಅರಣ್ಯಕಾಂಡ Chapter 12 is part of the Book of ಅರಣ್ಯಕಾಂಡ in the Holy Bible.

Can I read this chapter online?

Yes. You can read the complete ಅರಣ್ಯಕಾಂಡ Chapter 12 online for free with easy chapter navigation.

More Chapters from ಅರಣ್ಯಕಾಂಡ

  1. ಅರಣ್ಯಕಾಂಡ Chapter 2
  2. ಅರಣ್ಯಕಾಂಡ Chapter 27
  3. ಅರಣ್ಯಕಾಂಡ Chapter 11
  4. ಅರಣ್ಯಕಾಂಡ Chapter 33
  5. ಅರಣ್ಯಕಾಂಡ Chapter 13
  6. ಅರಣ್ಯಕಾಂಡ Chapter 10
  7. ಅರಣ್ಯಕಾಂಡ Chapter 8

Explore More from ಹಳೆಯ ಒಡಂಬಡಿಕೆ

  1. ಯೆಹೆಜ್ಕೇಲನು Chapter 37
  2. 2 ಪೂರ್ವಕಾಲವೃತ್ತಾಂತ Chapter 23
  3. 2 ಸಮುವೇಲನು Chapter 13
  4. ನೀತಿವಚನಗಳು Chapter 10
  5. ಎಸ್ತೇರಳು Chapter 4
  6. ಅರಣ್ಯಕಾಂಡ Chapter 4
  7. ಯೆಹೋಶುವನು Chapter 2

Related Chapters & Readings

  1. 2 ಸಮುವೇಲನು Chapter 17
  2. 2 ಸಮುವೇಲನು Chapter 21
  3. ಕೀರ್ತನೆಗಳು Chapter 124
  4. 1 ಸಮುವೇಲನು Chapter 15
  5. 2 ಅರಸುಗಳು Chapter 19
  6. ಯೋಬನು Chapter 12
  7. ಯೋಬನು Chapter 40
Share Your Love

Leave a Reply

Your email address will not be published. Required fields are marked *