ಕೀರ್ತನೆಗಳು Chapter 135

For English

Read ಕೀರ್ತನೆಗಳು Chapter 135 Online

Read ಕೀರ್ತನೆಗಳು Chapter 135 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 135

ಅಧ್ಯಾಯ 135

1. ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ

2. ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.

3. ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.

4. ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.

5. ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.

6. ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.

7. ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.

8. ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.

9. ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.

10. ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.

11. ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.

12. ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.

13. ಓ ಕರ್ತನೇ, ನಿನ್ನ ಹೆಸರು ಶಾಶ್ವತವಾದದ್ದು, ಓ ಕರ್ತನೇ, ನಿನ್ನ ಜ್ಞಾಪಕವು ತಲತಲಾಂತರಕ್ಕೂ ಇರುವದು.

14. ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.

15. ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.

16. ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ.

17. ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ.

18. ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.

19. ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ.

20. ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.

21. ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ. q

About ಕೀರ್ತನೆಗಳು Chapter 135

Read ಕೀರ್ತನೆಗಳು Chapter 135 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 135
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 135 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 135?

ಕೀರ್ತನೆಗಳು Chapter 135 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 135 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 5
  2. ಕೀರ್ತನೆಗಳು Chapter 94
  3. ಕೀರ್ತನೆಗಳು Chapter 55
  4. ಕೀರ್ತನೆಗಳು Chapter 147
  5. ಕೀರ್ತನೆಗಳು Chapter 110
  6. ಕೀರ್ತನೆಗಳು Chapter 92
  7. ಕೀರ್ತನೆಗಳು Chapter 54

Explore More from ಹಳೆಯ ಒಡಂಬಡಿಕೆ

  1. ಆದಿಕಾಂಡ Chapter 28
  2. ಯೆಶಾಯ Chapter 41
  3. ಕೀರ್ತನೆಗಳು Chapter 148
  4. ಕೀರ್ತನೆಗಳು Chapter 101
  5. ಯೆಶಾಯ Chapter 61
  6. ಯೋಬನು Chapter 9
  7. ನೆಹೆಮಿಯಾ Chapter 4

Related Chapters & Readings

  1. ಅಪೊಸ್ತಲರ ಕೃತ್ಯಗಳು Chapter 26
  2. 2 ಅರಸುಗಳು Chapter 5
  3. ಇಬ್ರಿಯರಿಗೆ Chapter 8
  4. 1 ತಿಮೊಥೆಯನಿಗೆ Chapter 5
  5. ಆದಿಕಾಂಡ Chapter 44
  6. ಕೀರ್ತನೆಗಳು Chapter 84
  7. 2 ಅರಸುಗಳು Chapter 18
Share Your Love

Leave a Reply

Your email address will not be published. Required fields are marked *