ಕೀರ್ತನೆಗಳು Chapter 137

For English

Read ಕೀರ್ತನೆಗಳು Chapter 137 Online

Read ಕೀರ್ತನೆಗಳು Chapter 137 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 137

ಅಧ್ಯಾಯ 137

1. ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.

2. ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.

3. ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು–ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.

4. ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?

5. ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.

6. ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.

7. ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.

8. ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.

9. ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.

About ಕೀರ್ತನೆಗಳು Chapter 137

Read ಕೀರ್ತನೆಗಳು Chapter 137 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 137
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 137 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 137?

ಕೀರ್ತನೆಗಳು Chapter 137 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 137 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 144
  5. ಕೀರ್ತನೆಗಳು Chapter 125
  6. ಕೀರ್ತನೆಗಳು Chapter 118
  7. ಕೀರ್ತನೆಗಳು Chapter 111

Explore More from ಹಳೆಯ ಒಡಂಬಡಿಕೆ

  1. ಆದಿಕಾಂಡ Chapter 42
  2. 2 ಸಮುವೇಲನು Chapter 20
  3. ಎಜ್ರನು Chapter 6
  4. ಮಲಾಕಿಯ Chapter 4
  5. 1 ಅರಸುಗಳು Chapter 13
  6. ಯೆಶಾಯ Chapter 46
  7. ಯಾಜಕಕಾಂಡ Chapter 10

Related Chapters & Readings

  1. ಯೆಶಾಯ Chapter 8
  2. 1 ಪೂರ್ವಕಾಲವೃತ್ತಾಂತ Chapter 6
  3. ಪ್ರಸಂಗಿ Chapter 1
  4. 1 ಪೂರ್ವಕಾಲವೃತ್ತಾಂತ Chapter 28
  5. ಯೆರೆಮೀಯ Chapter 3
  6. ಅಪೊಸ್ತಲರ ಕೃತ್ಯಗಳು Chapter 20
  7. 1 ಅರಸುಗಳು Chapter 13
Share Your Love

Leave a Reply

Your email address will not be published. Required fields are marked *