ಕೀರ್ತನೆಗಳು Chapter 14

For English

Read ಕೀರ್ತನೆಗಳು Chapter 14 Online

Read ಕೀರ್ತನೆಗಳು Chapter 14 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 14

ಅಧ್ಯಾಯ 14

1. ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.

2. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.

3. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.

4. ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?

5. ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.

6. ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.

7. ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.

About ಕೀರ್ತನೆಗಳು Chapter 14

Read ಕೀರ್ತನೆಗಳು Chapter 14 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 14
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 14 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 14?

ಕೀರ್ತನೆಗಳು Chapter 14 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 14 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 96
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 6
  7. ಕೀರ್ತನೆಗಳು Chapter 144

Explore More from ಹಳೆಯ ಒಡಂಬಡಿಕೆ

  1. ಧರ್ಮೋಪದೇಶಕಾಂಡ Chapter 18
  2. ಕೀರ್ತನೆಗಳು Chapter 27
  3. ಯೆರೆಮೀಯ Chapter 19
  4. ಕೀರ್ತನೆಗಳು Chapter 108
  5. 2 ಪೂರ್ವಕಾಲವೃತ್ತಾಂತ Chapter 34
  6. ಆದಿಕಾಂಡ Chapter 44
  7. ಆದಿಕಾಂಡ Chapter 26

Related Chapters & Readings

  1. ಯಾಕೋಬನು Chapter 5
  2. ಮತ್ತಾಯನು Chapter 9
  3. 2 ಪೂರ್ವಕಾಲವೃತ್ತಾಂತ Chapter 17
  4. ಧರ್ಮೋಪದೇಶಕಾಂಡ Chapter 24
  5. ಪ್ರಕಟನೆ Chapter 22
  6. ಯೆಶಾಯ Chapter 22
  7. ಯೆಶಾಯ Chapter 49
Share Your Love

Leave a Reply

Your email address will not be published. Required fields are marked *