ಕೀರ್ತನೆಗಳು Chapter 143

For English

Read ಕೀರ್ತನೆಗಳು Chapter 143 Online

Read ಕೀರ್ತನೆಗಳು Chapter 143 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 143

ಅಧ್ಯಾಯ 143

1. ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು.

2. ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.

3. ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.

4. ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.

5. ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.

6. ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.

7. ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.

8. ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.

9. ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.

10. ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.

11. ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.

12. ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.

About ಕೀರ್ತನೆಗಳು Chapter 143

Read ಕೀರ್ತನೆಗಳು Chapter 143 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 143
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 143 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 143?

ಕೀರ್ತನೆಗಳು Chapter 143 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 143 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 96
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 6
  7. ಕೀರ್ತನೆಗಳು Chapter 150

Explore More from ಹಳೆಯ ಒಡಂಬಡಿಕೆ

  1. ಪರಮಗೀತೆ Chapter 2
  2. ಯಾಜಕಕಾಂಡ Chapter 25
  3. 1 ಸಮುವೇಲನು Chapter 21
  4. ಪ್ರಸಂಗಿ Chapter 6
  5. ಆದಿಕಾಂಡ Chapter 19
  6. ಯೆಹೆಜ್ಕೇಲನು Chapter 33
  7. ಅರಣ್ಯಕಾಂಡ Chapter 19

Related Chapters & Readings

  1. ಎಸ್ತೇರಳು Chapter 7
  2. ಯೆಹೆಜ್ಕೇಲನು Chapter 20
  3. ಜೆಕರ್ಯ Chapter 9
  4. 1 ಯೋಹಾನನು Chapter 3
  5. ರೂತಳು Chapter 1
  6. ಯೆಶಾಯ Chapter 26
  7. ಯೆಹೆಜ್ಕೇಲನು Chapter 33
Share Your Love

Leave a Reply

Your email address will not be published. Required fields are marked *