ಕೀರ್ತನೆಗಳು Chapter 144

For English

Read ಕೀರ್ತನೆಗಳು Chapter 144 Online

Read ಕೀರ್ತನೆಗಳು Chapter 144 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 144

ಅಧ್ಯಾಯ 144

1. ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.

2. ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.

3. ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?

4. ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.

5. ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.

6. ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.

7. ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.

8. ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ.

9. ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು.

10. ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,

11. ಅನ್ಯರ ಮಕ್ಕಳ ಕೈಯಿಂದ ನನ್ನನ್ನು ತಪ್ಪಿಸಿ, ನನ್ನನ್ನು ಬಿಡಿಸು; ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು; ಅವರ ಬಲಗೈ ಮೋಸದ ಬಲಗೈ ಆಗಿದೆ.

12. ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.

13. ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ.

14. ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.

15. ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.

About ಕೀರ್ತನೆಗಳು Chapter 144

Read ಕೀರ್ತನೆಗಳು Chapter 144 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 144
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 144 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 144?

ಕೀರ್ತನೆಗಳು Chapter 144 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 144 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 5
  2. ಕೀರ್ತನೆಗಳು Chapter 94
  3. ಕೀರ್ತನೆಗಳು Chapter 147
  4. ಕೀರ್ತನೆಗಳು Chapter 110
  5. ಕೀರ್ತನೆಗಳು Chapter 55
  6. ಕೀರ್ತನೆಗಳು Chapter 54
  7. ಕೀರ್ತನೆಗಳು Chapter 32

Explore More from ಹಳೆಯ ಒಡಂಬಡಿಕೆ

  1. ಯೆಶಾಯ Chapter 13
  2. 2 ಸಮುವೇಲನು Chapter 17
  3. 2 ಪೂರ್ವಕಾಲವೃತ್ತಾಂತ Chapter 22
  4. ಧರ್ಮೋಪದೇಶಕಾಂಡ Chapter 7
  5. ಆದಿಕಾಂಡ Chapter 23
  6. ಆದಿಕಾಂಡ Chapter 12
  7. ಕೀರ್ತನೆಗಳು Chapter 9

Related Chapters & Readings

  1. 1 ಕೊರಿಂಥದವರಿಗೆ Chapter 7
  2. ಯೋಬನು Chapter 5
  3. 1 ಕೊರಿಂಥದವರಿಗೆ Chapter 4
  4. ಕೀರ್ತನೆಗಳು Chapter 60
  5. ಪ್ರಲಾಪಗಳು Chapter 3
  6. ಪ್ರಲಾಪಗಳು Chapter 5
  7. ಪ್ರಸಂಗಿ Chapter 12
Share Your Love

Leave a Reply

Your email address will not be published. Required fields are marked *