ಕೀರ್ತನೆಗಳು Chapter 19

For English

Read ಕೀರ್ತನೆಗಳು Chapter 19 Online

Read ಕೀರ್ತನೆಗಳು Chapter 19 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 19

ಅಧ್ಯಾಯ 19

1. ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.

2. ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.

3. ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.

4. ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.

5. ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.

6. ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.

7. ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.

8. ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.

9. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.

10. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.

11. ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.

12. ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.

13. ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.

14. ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.

About ಕೀರ್ತನೆಗಳು Chapter 19

Read ಕೀರ್ತನೆಗಳು Chapter 19 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 19
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 19 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 19?

ಕೀರ್ತನೆಗಳು Chapter 19 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 19 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 5
  2. ಕೀರ್ತನೆಗಳು Chapter 94
  3. ಕೀರ್ತನೆಗಳು Chapter 147
  4. ಕೀರ್ತನೆಗಳು Chapter 110
  5. ಕೀರ್ತನೆಗಳು Chapter 55
  6. ಕೀರ್ತನೆಗಳು Chapter 54
  7. ಕೀರ್ತನೆಗಳು Chapter 53

Explore More from ಹಳೆಯ ಒಡಂಬಡಿಕೆ

  1. ಆದಿಕಾಂಡ Chapter 32
  2. ಯೆರೆಮೀಯ Chapter 48
  3. ಧರ್ಮೋಪದೇಶಕಾಂಡ Chapter 3
  4. 1 ಅರಸುಗಳು Chapter 7
  5. 1 ಸಮುವೇಲನು Chapter 29
  6. ಜೆಕರ್ಯ Chapter 7
  7. 1 ಅರಸುಗಳು Chapter 13

Related Chapters & Readings

  1. 2 ಅರಸುಗಳು Chapter 13
  2. ಯೆರೆಮೀಯ Chapter 26
  3. ಕೀರ್ತನೆಗಳು Chapter 36
  4. ಪ್ರಕಟನೆ Chapter 5
  5. 2 ಪೂರ್ವಕಾಲವೃತ್ತಾಂತ Chapter 32
  6. ನ್ಯಾಯಸ್ಥಾಪಕರು Chapter 20
  7. ಮತ್ತಾಯನು Chapter 26
Share Your Love

Leave a Reply

Your email address will not be published. Required fields are marked *