ಕೀರ್ತನೆಗಳು Chapter 2

For English

Read ಕೀರ್ತನೆಗಳು Chapter 2 Online

Read ಕೀರ್ತನೆಗಳು Chapter 2 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 2

ಅಧ್ಯಾಯ 2

1. ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?

2. ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.

3. ಅವರು–ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.

4. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.

5. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.

6. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.

7. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು–ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.

8. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.

9. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.

10. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.

11. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.

12. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.

About ಕೀರ್ತನೆಗಳು Chapter 2

Read ಕೀರ್ತನೆಗಳು Chapter 2 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 2
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 2 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 2?

ಕೀರ್ತನೆಗಳು Chapter 2 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 2 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 94
  2. ಕೀರ್ತನೆಗಳು Chapter 5
  3. ಕೀರ್ತನೆಗಳು Chapter 35
  4. ಕೀರ್ತನೆಗಳು Chapter 147
  5. ಕೀರ್ತನೆಗಳು Chapter 46
  6. ಕೀರ್ತನೆಗಳು Chapter 44
  7. ಕೀರ್ತನೆಗಳು Chapter 145

Explore More from ಹಳೆಯ ಒಡಂಬಡಿಕೆ

  1. ನೀತಿವಚನಗಳು Chapter 27
  2. ಹೋಶೇ Chapter 11
  3. ವಿಮೋಚನಕಾಂಡ Chapter 29
  4. ಕೀರ್ತನೆಗಳು Chapter 103
  5. ಕೀರ್ತನೆಗಳು Chapter 148
  6. ಯೆಶಾಯ Chapter 11
  7. ಎಸ್ತೇರಳು Chapter 3

Related Chapters & Readings

  1. 1 ತಿಮೊಥೆಯನಿಗೆ Chapter 2
  2. ಕೀರ್ತನೆಗಳು Chapter 76
  3. ಅಪೊಸ್ತಲರ ಕೃತ್ಯಗಳು Chapter 28
  4. ಕೀರ್ತನೆಗಳು Chapter 105
  5. ಕೀರ್ತನೆಗಳು Chapter 60
  6. ಯಾಜಕಕಾಂಡ Chapter 23
  7. ಪ್ರಕಟನೆ Chapter 15
Share Your Love

Leave a Reply

Your email address will not be published. Required fields are marked *