ಕೀರ್ತನೆಗಳು Chapter 24

For English

Read ಕೀರ್ತನೆಗಳು Chapter 24 Online

Read ಕೀರ್ತನೆಗಳು Chapter 24 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 24

ಅಧ್ಯಾಯ 24

1. ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.

2. ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.

3. ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?

4. ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.

5. ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು.

6. ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.

7. ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.

8. ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.

9. ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.

10. ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು–ಸೆಲಾ.

About ಕೀರ್ತನೆಗಳು Chapter 24

Read ಕೀರ್ತನೆಗಳು Chapter 24 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 24
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 24 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 24?

ಕೀರ್ತನೆಗಳು Chapter 24 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 24 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 118
  3. ಕೀರ್ತನೆಗಳು Chapter 54
  4. ಕೀರ್ತನೆಗಳು Chapter 5
  5. ಕೀರ್ತನೆಗಳು Chapter 144
  6. ಕೀರ್ತನೆಗಳು Chapter 138
  7. ಕೀರ್ತನೆಗಳು Chapter 125

Explore More from ಹಳೆಯ ಒಡಂಬಡಿಕೆ

  1. 2 ಪೂರ್ವಕಾಲವೃತ್ತಾಂತ Chapter 35
  2. ಯೆಹೆಜ್ಕೇಲನು Chapter 24
  3. 1 ಪೂರ್ವಕಾಲವೃತ್ತಾಂತ Chapter 5
  4. ಯೆಹೆಜ್ಕೇಲನು Chapter 16
  5. 1 ಸಮುವೇಲನು Chapter 3
  6. ಧರ್ಮೋಪದೇಶಕಾಂಡ Chapter 13
  7. ಯೆಶಾಯ Chapter 60

Related Chapters & Readings

  1. 2 ಯೋಹಾನನು Chapter 1
  2. ಆದಿಕಾಂಡ Chapter 42
  3. ಯೋಹಾನನು Chapter 15
  4. ರೋಮಾಪುರದವರಿಗೆ Chapter 9
  5. ಕೀರ್ತನೆಗಳು Chapter 95
  6. ಕೀರ್ತನೆಗಳು Chapter 17
  7. 1 ಯೋಹಾನನು Chapter 1
Share Your Love

Leave a Reply

Your email address will not be published. Required fields are marked *