ಕೀರ್ತನೆಗಳು Chapter 32

For English

Read ಕೀರ್ತನೆಗಳು Chapter 32 Online

Read ಕೀರ್ತನೆಗಳು Chapter 32 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 32

ಅಧ್ಯಾಯ 32

1. ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.

2. ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.

3. ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.

4. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.

5. ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ–ಸೆಲಾ.

6. ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.

7. ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.

8. ನಾನು — ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.

9. ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.

10. ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.

11. ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.

About ಕೀರ್ತನೆಗಳು Chapter 32

Read ಕೀರ್ತನೆಗಳು Chapter 32 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 32
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 32 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 32?

ಕೀರ್ತನೆಗಳು Chapter 32 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 32 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 118
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 44
  7. ಕೀರ್ತನೆಗಳು Chapter 3

Explore More from ಹಳೆಯ ಒಡಂಬಡಿಕೆ

  1. ಕೀರ್ತನೆಗಳು Chapter 24
  2. ಯೋಬನು Chapter 11
  3. ಧರ್ಮೋಪದೇಶಕಾಂಡ Chapter 21
  4. 1 ಅರಸುಗಳು Chapter 2
  5. 2 ಪೂರ್ವಕಾಲವೃತ್ತಾಂತ Chapter 30
  6. ಎಸ್ತೇರಳು Chapter 1
  7. ಕೀರ್ತನೆಗಳು Chapter 112

Related Chapters & Readings

  1. 2 ಪೂರ್ವಕಾಲವೃತ್ತಾಂತ Chapter 1
  2. ಯೆಶಾಯ Chapter 46
  3. ಕೀರ್ತನೆಗಳು Chapter 112
  4. 1 ಪೇತ್ರನು Chapter 2
  5. ಮಾರ್ಕನು Chapter 11
  6. ಯೆಹೆಜ್ಕೇಲನು Chapter 23
  7. ಧರ್ಮೋಪದೇಶಕಾಂಡ Chapter 16
Share Your Love

Leave a Reply

Your email address will not be published. Required fields are marked *