Read ಕೀರ್ತನೆಗಳು Chapter 46 Online
Read ಕೀರ್ತನೆಗಳು Chapter 46 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.
Choose a Chapter
ಕೀರ್ತನೆಗಳು 46
ಅಧ್ಯಾಯ 46
1. ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
2. ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
3. ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
4. ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
5. ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
6. ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
7. ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
8. ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;
9. ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
10. ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.
11. ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
About ಕೀರ್ತನೆಗಳು Chapter 46
Read ಕೀರ್ತನೆಗಳು Chapter 46 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.
Book Information
Book: ಕೀರ್ತನೆಗಳು
Chapter: 46
Testament: Old Testament
How to Read this Chapter
Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading ಕೀರ್ತನೆಗಳು Chapter 46 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is ಕೀರ್ತನೆಗಳು Chapter 46?
ಕೀರ್ತನೆಗಳು Chapter 46 is part of the Book of ಕೀರ್ತನೆಗಳು in the Holy Bible.
Can I read this chapter online?
Yes. You can read the complete ಕೀರ್ತನೆಗಳು Chapter 46 online for free with easy chapter navigation.
More Chapters from ಕೀರ್ತನೆಗಳು
- ಕೀರ್ತನೆಗಳು Chapter 5
- ಕೀರ್ತನೆಗಳು Chapter 94
- ಕೀರ್ತನೆಗಳು Chapter 147
- ಕೀರ್ತನೆಗಳು Chapter 145
- ಕೀರ್ತನೆಗಳು Chapter 110
- ಕೀರ್ತನೆಗಳು Chapter 55
- ಕೀರ್ತನೆಗಳು Chapter 54
Explore More from ಹಳೆಯ ಒಡಂಬಡಿಕೆ
- ನ್ಯಾಯಸ್ಥಾಪಕರು Chapter 12
- ಎಸ್ತೇರಳು Chapter 1
- 2 ಪೂರ್ವಕಾಲವೃತ್ತಾಂತ Chapter 11
- 2 ಅರಸುಗಳು Chapter 15
- ಯೆಶಾಯ Chapter 61
- 1 ಸಮುವೇಲನು Chapter 20
- ಹೋಶೇ Chapter 3