ಕೀರ್ತನೆಗಳು Chapter 47

For English

Read ಕೀರ್ತನೆಗಳು Chapter 47 Online

Read ಕೀರ್ತನೆಗಳು Chapter 47 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 47

ಅಧ್ಯಾಯ 47

1. ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.

2. ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.

3. ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.

4. ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ–ಸೆಲಾ.

5. ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.

6. ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;

7. ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.

8. ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.

9. ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.

About ಕೀರ್ತನೆಗಳು Chapter 47

Read ಕೀರ್ತನೆಗಳು Chapter 47 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 47
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 47 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 47?

ಕೀರ್ತನೆಗಳು Chapter 47 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 47 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 5
  2. ಕೀರ್ತನೆಗಳು Chapter 94
  3. ಕೀರ್ತನೆಗಳು Chapter 147
  4. ಕೀರ್ತನೆಗಳು Chapter 110
  5. ಕೀರ್ತನೆಗಳು Chapter 55
  6. ಕೀರ್ತನೆಗಳು Chapter 54
  7. ಕೀರ್ತನೆಗಳು Chapter 53

Explore More from ಹಳೆಯ ಒಡಂಬಡಿಕೆ

  1. 1 ಪೂರ್ವಕಾಲವೃತ್ತಾಂತ Chapter 14
  2. ಕೀರ್ತನೆಗಳು Chapter 91
  3. ಆದಿಕಾಂಡ Chapter 28
  4. 1 ಪೂರ್ವಕಾಲವೃತ್ತಾಂತ Chapter 21
  5. ಯೆಹೆಜ್ಕೇಲನು Chapter 2
  6. ಮಲಾಕಿಯ Chapter 1
  7. ಯೆರೆಮೀಯ Chapter 46

Related Chapters & Readings

  1. ಯೆಶಾಯ Chapter 37
  2. 1 ಪೂರ್ವಕಾಲವೃತ್ತಾಂತ Chapter 3
  3. ಕೀರ್ತನೆಗಳು Chapter 66
  4. ಯಾಜಕಕಾಂಡ Chapter 3
  5. ಕೀರ್ತನೆಗಳು Chapter 81
  6. ಮೀಕ Chapter 6
  7. ಮಾರ್ಕನು Chapter 12
Share Your Love

Leave a Reply

Your email address will not be published. Required fields are marked *