ಕೀರ್ತನೆಗಳು Chapter 52

For English

Read ಕೀರ್ತನೆಗಳು Chapter 52 Online

Read ಕೀರ್ತನೆಗಳು Chapter 52 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 52

ಅಧ್ಯಾಯ 52

1. ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.

2. ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.

3. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.

4. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.

5. ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.

6. ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.

7. ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.

8. ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.

9. ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.

About ಕೀರ್ತನೆಗಳು Chapter 52

Read ಕೀರ್ತನೆಗಳು Chapter 52 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 52
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 52 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 52?

ಕೀರ್ತನೆಗಳು Chapter 52 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 52 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 96
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 6
  7. ಕೀರ್ತನೆಗಳು Chapter 144

Explore More from ಹಳೆಯ ಒಡಂಬಡಿಕೆ

  1. ಯೆಹೆಜ್ಕೇಲನು Chapter 48
  2. ಕೀರ್ತನೆಗಳು Chapter 30
  3. ಕೀರ್ತನೆಗಳು Chapter 40
  4. 2 ಪೂರ್ವಕಾಲವೃತ್ತಾಂತ Chapter 13
  5. ನೀತಿವಚನಗಳು Chapter 25
  6. ಯೆಹೋಶುವನು Chapter 22
  7. 2 ಸಮುವೇಲನು Chapter 15

Related Chapters & Readings

  1. ಯೆಶಾಯ Chapter 33
  2. ಆದಿಕಾಂಡ Chapter 36
  3. ಯೆಹೆಜ್ಕೇಲನು Chapter 36
  4. ಆದಿಕಾಂಡ Chapter 26
  5. ಆದಿಕಾಂಡ Chapter 19
  6. ಕೀರ್ತನೆಗಳು Chapter 72
  7. ಕೀರ್ತನೆಗಳು Chapter 91
Share Your Love

Leave a Reply

Your email address will not be published. Required fields are marked *