Read ಕೀರ್ತನೆಗಳು Chapter 56 Online
Read ಕೀರ್ತನೆಗಳು Chapter 56 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.
Choose a Chapter
ಕೀರ್ತನೆಗಳು 56
ಅಧ್ಯಾಯ 56
1. ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.
2. ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
3. ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
4. ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
5. ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
6. ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
7. ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
8. ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
9. ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
10. ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
11. ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
12. ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.
13. ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
About ಕೀರ್ತನೆಗಳು Chapter 56
Read ಕೀರ್ತನೆಗಳು Chapter 56 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.
Book Information
Book: ಕೀರ್ತನೆಗಳು
Chapter: 56
Testament: Old Testament
How to Read this Chapter
Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading ಕೀರ್ತನೆಗಳು Chapter 56 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is ಕೀರ್ತನೆಗಳು Chapter 56?
ಕೀರ್ತನೆಗಳು Chapter 56 is part of the Book of ಕೀರ್ತನೆಗಳು in the Holy Bible.
Can I read this chapter online?
Yes. You can read the complete ಕೀರ್ತನೆಗಳು Chapter 56 online for free with easy chapter navigation.
More Chapters from ಕೀರ್ತನೆಗಳು
- ಕೀರ್ತನೆಗಳು Chapter 147
- ಕೀರ್ತನೆಗಳು Chapter 54
- ಕೀರ್ತನೆಗಳು Chapter 5
- ಕೀರ್ತನೆಗಳು Chapter 96
- ಕೀರ್ತನೆಗಳು Chapter 92
- ಕೀರ್ತನೆಗಳು Chapter 6
- ಕೀರ್ತನೆಗಳು Chapter 144
Explore More from ಹಳೆಯ ಒಡಂಬಡಿಕೆ
- ಅರಣ್ಯಕಾಂಡ Chapter 24
- ನೆಹೆಮಿಯಾ Chapter 4
- ಹಬಕ್ಕೂಕ್ಕ Chapter 2
- ಯೋಬನು Chapter 9
- ಧರ್ಮೋಪದೇಶಕಾಂಡ Chapter 30
- ಯೆಹೋಶುವನು Chapter 17
- ಕೀರ್ತನೆಗಳು Chapter 20