ಕೀರ್ತನೆಗಳು Chapter 57

For English

Read ಕೀರ್ತನೆಗಳು Chapter 57 Online

Read ಕೀರ್ತನೆಗಳು Chapter 57 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 57

ಅಧ್ಯಾಯ 57

1. ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.

2. ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.

3. ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.

4. ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.

5. ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.

6. ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.

7. ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.

8. ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.

9. ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.

10. ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.

11. ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.

About ಕೀರ್ತನೆಗಳು Chapter 57

Read ಕೀರ್ತನೆಗಳು Chapter 57 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 57
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 57 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 57?

ಕೀರ್ತನೆಗಳು Chapter 57 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 57 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 96
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 6
  7. ಕೀರ್ತನೆಗಳು Chapter 144

Explore More from ಹಳೆಯ ಒಡಂಬಡಿಕೆ

  1. ಯೆಶಾಯ Chapter 5
  2. ನೆಹೆಮಿಯಾ Chapter 6
  3. 2 ಪೂರ್ವಕಾಲವೃತ್ತಾಂತ Chapter 2
  4. ಅರಣ್ಯಕಾಂಡ Chapter 14
  5. ಅರಣ್ಯಕಾಂಡ Chapter 33
  6. ಯೆಹೆಜ್ಕೇಲನು Chapter 23
  7. ಯಾಜಕಕಾಂಡ Chapter 4

Related Chapters & Readings

  1. ಎಸ್ತೇರಳು Chapter 1
  2. ಕೀರ್ತನೆಗಳು Chapter 138
  3. ಲೂಕನು Chapter 5
  4. ಇಬ್ರಿಯರಿಗೆ Chapter 11
  5. ಲೂಕನು Chapter 14
  6. ಆದಿಕಾಂಡ Chapter 23
  7. ಯೆಶಾಯ Chapter 7
Share Your Love

Leave a Reply

Your email address will not be published. Required fields are marked *