ಕೀರ್ತನೆಗಳು Chapter 6

For English

Read ಕೀರ್ತನೆಗಳು Chapter 6 Online

Read ಕೀರ್ತನೆಗಳು Chapter 6 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 6

ಅಧ್ಯಾಯ 6

1. ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.

2. ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.

3. ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?

4. ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.

5. ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?

6. ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.

7. ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.

8. ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;

9. ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

10. ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.

About ಕೀರ್ತನೆಗಳು Chapter 6

Read ಕೀರ್ತನೆಗಳು Chapter 6 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 6
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 6 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 6?

ಕೀರ್ತನೆಗಳು Chapter 6 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 6 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 125
  5. ಕೀರ್ತನೆಗಳು Chapter 111
  6. ಕೀರ್ತನೆಗಳು Chapter 96
  7. ಕೀರ್ತನೆಗಳು Chapter 94

Explore More from ಹಳೆಯ ಒಡಂಬಡಿಕೆ

  1. ಅರಣ್ಯಕಾಂಡ Chapter 5
  2. ಯೆಶಾಯ Chapter 32
  3. ಯಾಜಕಕಾಂಡ Chapter 15
  4. ಕೀರ್ತನೆಗಳು Chapter 77
  5. ಯಾಜಕಕಾಂಡ Chapter 3
  6. ಯೋಬನು Chapter 39
  7. ಯೆರೆಮೀಯ Chapter 43

Related Chapters & Readings

  1. ಪ್ರಸಂಗಿ Chapter 11
  2. ಕೀರ್ತನೆಗಳು Chapter 83
  3. ಪ್ರಕಟನೆ Chapter 15
  4. ಆಮೋಸ Chapter 2
  5. ರೋಮಾಪುರದವರಿಗೆ Chapter 13
  6. ಪ್ರಲಾಪಗಳು Chapter 3
  7. ಕೊಲೊಸ್ಸೆಯವರಿಗೆ Chapter 2
Share Your Love

Leave a Reply

Your email address will not be published. Required fields are marked *