ಕೀರ್ತನೆಗಳು Chapter 60

For English

Read ಕೀರ್ತನೆಗಳು Chapter 60 Online

Read ಕೀರ್ತನೆಗಳು Chapter 60 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 60

ಅಧ್ಯಾಯ 60

1. ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.

2. ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.

3. ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.

4. ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.

5. ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.

6. ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.

7. ಗಿಲ್ಯಾದ್‌ ಮನಸ್ಸೆ ನನ್ನದು; ಎಫ್ರಾಯಾಮ್‌ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;

8. ಮೋವಾಬ್‌ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.

9. ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು?

10. ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?

11. ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.

12. ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.

About ಕೀರ್ತನೆಗಳು Chapter 60

Read ಕೀರ್ತನೆಗಳು Chapter 60 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 60
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 60 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 60?

ಕೀರ್ತನೆಗಳು Chapter 60 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 60 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 5
  2. ಕೀರ್ತನೆಗಳು Chapter 94
  3. ಕೀರ್ತನೆಗಳು Chapter 147
  4. ಕೀರ್ತನೆಗಳು Chapter 110
  5. ಕೀರ್ತನೆಗಳು Chapter 55
  6. ಕೀರ್ತನೆಗಳು Chapter 54
  7. ಕೀರ್ತನೆಗಳು Chapter 32

Explore More from ಹಳೆಯ ಒಡಂಬಡಿಕೆ

  1. ನ್ಯಾಯಸ್ಥಾಪಕರು Chapter 16
  2. ಕೀರ್ತನೆಗಳು Chapter 25
  3. ಯೆರೆಮೀಯ Chapter 37
  4. ಯೆರೆಮೀಯ Chapter 50
  5. ಧರ್ಮೋಪದೇಶಕಾಂಡ Chapter 32
  6. ಹೋಶೇ Chapter 8
  7. ಪ್ರಲಾಪಗಳು Chapter 2

Related Chapters & Readings

  1. ಯೆರೆಮೀಯ Chapter 4
  2. ಯೆಹೆಜ್ಕೇಲನು Chapter 32
  3. ಕೀರ್ತನೆಗಳು Chapter 39
  4. ಧರ್ಮೋಪದೇಶಕಾಂಡ Chapter 27
  5. ಯೆರೆಮೀಯ Chapter 15
  6. ಯೆರೆಮೀಯ Chapter 18
  7. ಅಪೊಸ್ತಲರ ಕೃತ್ಯಗಳು Chapter 27
Share Your Love

Leave a Reply

Your email address will not be published. Required fields are marked *