ಕೀರ್ತನೆಗಳು Chapter 61

For English

Read ಕೀರ್ತನೆಗಳು Chapter 61 Online

Read ಕೀರ್ತನೆಗಳು Chapter 61 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 61

ಅಧ್ಯಾಯ 61

1. ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು.

2. ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.

3. ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;

4. ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.

5. ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.

6. ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.

7. ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.

8. ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.

About ಕೀರ್ತನೆಗಳು Chapter 61

Read ಕೀರ್ತನೆಗಳು Chapter 61 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 61
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 61 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 61?

ಕೀರ್ತನೆಗಳು Chapter 61 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 61 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 96
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 6
  7. ಕೀರ್ತನೆಗಳು Chapter 144

Explore More from ಹಳೆಯ ಒಡಂಬಡಿಕೆ

  1. 2 ಅರಸುಗಳು Chapter 10
  2. ಧರ್ಮೋಪದೇಶಕಾಂಡ Chapter 12
  3. ಎಸ್ತೇರಳು Chapter 9
  4. 1 ಸಮುವೇಲನು Chapter 5
  5. ಆದಿಕಾಂಡ Chapter 9
  6. ಯೆಹೋಶುವನು Chapter 22
  7. ರೂತಳು Chapter 1

Related Chapters & Readings

  1. ಯೆರೆಮೀಯ Chapter 19
  2. ಯೆಹೆಜ್ಕೇಲನು Chapter 6
  3. ಅರಣ್ಯಕಾಂಡ Chapter 18
  4. ನ್ಯಾಯಸ್ಥಾಪಕರು Chapter 11
  5. ಯೆಹೆಜ್ಕೇಲನು Chapter 40
  6. ಯೆಹೋಶುವನು Chapter 22
  7. ಹೋಶೇ Chapter 6
Share Your Love

Leave a Reply

Your email address will not be published. Required fields are marked *