Read ಕೀರ್ತನೆಗಳು Chapter 63 Online
Read ಕೀರ್ತನೆಗಳು Chapter 63 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.
Choose a Chapter
ಕೀರ್ತನೆಗಳು 63
ಅಧ್ಯಾಯ 63
1. ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
2. ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
3. ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
4. ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
5. ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
6. ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
7. ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
8. ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
9. ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
10. ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು.
11. ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
About ಕೀರ್ತನೆಗಳು Chapter 63
Read ಕೀರ್ತನೆಗಳು Chapter 63 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.
Book Information
Book: ಕೀರ್ತನೆಗಳು
Chapter: 63
Testament: Old Testament
How to Read this Chapter
Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading ಕೀರ್ತನೆಗಳು Chapter 63 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is ಕೀರ್ತನೆಗಳು Chapter 63?
ಕೀರ್ತನೆಗಳು Chapter 63 is part of the Book of ಕೀರ್ತನೆಗಳು in the Holy Bible.
Can I read this chapter online?
Yes. You can read the complete ಕೀರ್ತನೆಗಳು Chapter 63 online for free with easy chapter navigation.
More Chapters from ಕೀರ್ತನೆಗಳು
- ಕೀರ್ತನೆಗಳು Chapter 147
- ಕೀರ್ತನೆಗಳು Chapter 54
- ಕೀರ್ತನೆಗಳು Chapter 5
- ಕೀರ್ತನೆಗಳು Chapter 118
- ಕೀರ್ತನೆಗಳು Chapter 144
- ಕೀರ್ತನೆಗಳು Chapter 125
- ಕೀರ್ತನೆಗಳು Chapter 111
Explore More from ಹಳೆಯ ಒಡಂಬಡಿಕೆ
- ಕೀರ್ತನೆಗಳು Chapter 60
- ಕೀರ್ತನೆಗಳು Chapter 12
- ಯೆಹೆಜ್ಕೇಲನು Chapter 12
- ನ್ಯಾಯಸ್ಥಾಪಕರು Chapter 7
- ಯೆಹೆಜ್ಕೇಲನು Chapter 14
- 2 ಅರಸುಗಳು Chapter 1
- ಯೆಹೋಶುವನು Chapter 4